Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Team Udayavani, Apr 27, 2024, 5:13 PM IST
ರಾಂಚಿ: ಭೂ ಹಗರಣ ಪ್ರಕರಣದಲ್ಲಿ ಬಂಧನದಲ್ಲಿರುವ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ಗೆ ರಾಂಚಿಯ ವಿಶೇಷ ನ್ಯಾಯಾಲಯವು ಶನಿವಾರ ಮಧ್ಯಂತರ ಜಾಮೀನು ನಿರಾಕರಿಸಿದೆ.
ಇದರೊಂದಿಗೆ ಹೇಮಂತ್ ಸೋರೆನ್ ಅವರಿಗೆ ಚಿಕ್ಕಪ್ಪ ರಾಜಾರಾಮ್ ಸೋರೆನ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಇಂದು (ಏ.27) ಬೆಳಿಗ್ಗೆ ತನ್ನ ಚಿಕ್ಕಪ್ಪ ರಾಜಾರಾಮ್ ಸೋರೆನ್ ನಿಧನರಾದರು ಎಂದು ಸೋರೆನ್ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದ್ದಾರೆ. ಅವರ ಅಂತಿಮ ಸಂಸ್ಕಾರ ಮತ್ತು ಶ್ರಾದ್ಧದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು. ಇದಕ್ಕಾಗಿ 13 ದಿನಗಳ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದ್ದರು.
ರಾಜಾ ರಾಮ್ ಸೋರೆನ್ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮುಖ್ಯಸ್ಥ ಶಿಬು ಸೊರೆನ್ ಅವರ ಹಿರಿಯ ಸಹೋದರ.
ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಆರೋಪದಡಿ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.
ಇದನ್ನೂ ಓದಿ: Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.