Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Team Udayavani, Apr 28, 2024, 1:22 AM IST
ಮಂಗಳೂರು: ಬಜಪೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ 24 ಕ್ಯಾರಟ್ನ 636 ಗ್ರಾಂ ತೂಕದ 45,79,200 ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆ. 25ರಂದು ದುಬಾೖಯಿಂದ ಆಗಮಿಸಿದ ವ್ಯಕ್ತಿ ಸಂಶಯಾ ಸ್ಪದ ವ್ಯಕ್ತಿಯಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಆತನನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಆತನ ಗುದದ್ವಾರದಲ್ಲಿ ಚಿನ್ನ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯವನಾದ ಆತನನ್ನು ಕಸ್ಟಮ್ಸ್ ಸಿಬಂದಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್
Hukkeri: ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.