CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ
Team Udayavani, Apr 28, 2024, 1:24 AM IST
ಹೊಸದಿಲ್ಲಿ: ಲೈಂಗಿಕ ಕಿರುಕುಳದ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಸಿಆರ್ಪಿಎಫ್ ಡಿಐಜಿ ಖಜಾನ ಸಿಂಗ್ ಸೇವೆಯಿಂದ ವಜಾಗೊಳ್ಳುವ ಸಾಧ್ಯತೆಗಳಿವೆ. ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿರುವ ಖಜಾನ ಸಿಂಗ್ 1986 ಏಷ್ಯನ್ ಗೇಮ್ಸ್ನ ಈಜು ಸ್ಪರ್ಧೆಯಲ್ಲಿ ಭಾರತಕ್ಕೆ ಮೊಟ್ಟ ಮೊದಲ ಬೆಳ್ಳಿ ಪದಕ ಗೆದ್ದಿದ್ದರು. ಮಹಿಳಾ ಸಿಬಂದಿಗೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಖಜನಾ ಸಿಂಗ್ರನ್ನು ವಜಾಗೊಳಿಸುವ ಪ್ರಕ್ರಿಯೆ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಶಿಫಾರಸು ಮಾಡಲಾಗಿದೆ. ಮುಂಬಯಿಯಲ್ಲಿ ಸೇವೆ ಸಲ್ಲಿಸುತ್ತಿ ರುವ ಖಜಾನ ಸಿಂಗ್ಗೆ ನೋಟಿಸ್ ಕೂಡ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.