Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Team Udayavani, Apr 29, 2024, 8:21 AM IST

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

ಛತ್ತೀಸ್‌ಗಢ: ಹೆದ್ದಾರಿ ಬದಿ ನಿಂತಿದ್ದ ಗೂಡ್ಸ್ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಐವರು ಮಹಿಳೆಯರು ಸೇರಿ ಗೂಡ್ಸ್ ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಛತ್ತೀಸ್‌ಗಢದ ಬೆಮೆತಾರಾದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಭೂರಿ ನಿಶಾದ್ (50), ನೀರಾ ಸಾಹು (55), ಗೀತಾ ಸಾಹು (60), ಅಗ್ನಿಯಾ ಸಾಹು (60), ಖುಷ್ಬು ಸಾಹು (39), ಮಧು ಸಾಹು (5), ರಿಕೇಶ್ ನಿಶಾದ್ (6) ಮತ್ತು ಟ್ವಿಂಕಲ್ ನಿಶಾದ್ ಎಂದು ಗುರುತಿಸಲಾಗಿದೆ.

ಮೃತರೆಲ್ಲರೂ ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಕಥಿಯಾ ಗ್ರಾಮದ ಬಳಿ ಭಾನುವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರನ್ನು ಪಥರಾ ಗ್ರಾಮದ ಸ್ಥಳೀಯರು ಎನ್ನಲಾಗಿದ್ದು, ತಿರೈಯಾ ಗ್ರಾಮದಲ್ಲಿ ನಡೆದ ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಯಲ್ಲಿ 22 ಮಂದಿ ಗಾಯಗೊಂಡಿದ್ದು ಅವರಲ್ಲಿ ನಾಲ್ವರ ಸ್ಥತಿ ಗಂಭೀರವಾಗಿದ್ದು ಅವರನ್ನು ರಾಯ್‌ಪುರ ಏಮ್ಸ್‌ಗೆ ದಾಖಲಿಸಲಾಗಿದೆ.

ಇದನ್ನೂ ಓದಿ: MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಟಾಪ್ ನ್ಯೂಸ್

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.