Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
Team Udayavani, Apr 29, 2024, 11:08 AM IST
ಮುಂಬೈ: ರಸ್ತೆ ಬದಿಯ ಚಿಕನ್ ಶವರ್ಮಾ ಸೇವಿಸಿ ಕನಿಷ್ಠ 12 ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಮುಂಬೈನಲ್ಲಿ ನಡೆದಿದೆ. ನಗರದ ಗೊರೆಗಾಂವ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಫುಡ್ ಪಾಯ್ಸನ್ ಅಸ್ವಸ್ಥತೆಗೆ ಕಾರಣವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ 12 ಮಂದಿಯಲ್ಲಿ 9 ಜನರು ಈಗಾಗಲೇ ಡಿಸ್ಚಾರ್ಜ್ ಆಗಿದ್ದಾರೆ. ಮೂವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ಗೋರೆಗಾಂವ್ (ಪೂರ್ವ) ದ ಸಂತೋಷ್ ನಗರ ಪ್ರದೇಶದ ಸ್ಯಾಟಲೈಟ್ ಟವರ್ ನಲ್ಲಿ ಶುಕ್ರವಾರ ಚಿಕನ್ ಶವರ್ಮಾ ತಿಂದ ನಂತರ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದರು.
“ಶುಕ್ರವಾರ ಮತ್ತು ಶನಿವಾರದಂದು ಹನ್ನೆರಡು ಜನರು ವಿಷಾಹಾರದ ಬಗ್ಗೆ ದೂರು ನೀಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂಬತ್ತು ಜನರು ಡಿಸ್ಚಾರ್ಜ್ ಆಗಿದ್ದರೆ, ಇತರ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.