Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Team Udayavani, Apr 30, 2024, 6:20 AM IST

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಕಾರ್ಕಳ: ಬೆೇಳಂಜೆ ಸಂಜೀವ ಹೆಗ್ಡೆ ಅವರ ಸ್ಮರಣಾರ್ಥ ಹೆಬ್ರಿಯ ಬೆೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್‌ ಮೂಲಕ ಆರೋಗ್ಯ ಮೂಲಸೌಕರ್ಯ ಉತ್ತೇಜಿಸುವ ಉದ್ದೇಶದಿಂದ ಕಾರ್ಕಳದ ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಾ| ಎಚ್‌. ಎಸ್‌. ಬಲ್ಲಾಳ್‌ ಮತ್ತು ಡಾ| ಎಚ್‌. ಸುದರ್ಶನ್‌ ಬಲ್ಲಾಳ್‌ ಅವರು ನೀಡಿದ ಅತ್ಯಾಧುನಿಕ ಡಯಾಲಿಸಿಸ್‌ ಯಂತ್ರದ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಬೆೇಳಂಜೆ ಸಂಜೀವ ಹೆಗಡೆ ಟ್ರಸ್ಟಿ ಹಾಗೂ ಮಣಿಪಾಲ ಹೆಲ್ತ್ ಎಂಟರ್‌ಪ್ರೈಸೆಸ್‌ ಪ್ರೈವೇಟ್‌ ಲಿಮಿಟೆಡ್‌ ಮುಖ್ಯಸ್ಥ ಡಾ| ಎಚ್‌. ಸುದರ್ಶನ್‌ ಬಲ್ಲಾಳ್‌ ಡಯಾಲಿಸಿಸ್‌ ಯಂತ್ರ ಹಸ್ತಾಂತರಿಸಿ ಮಾತನಾಡಿ, ಪ್ರಪಂಚದಾದ್ಯಂತ ಸುಮಾರು 850 ಮಿಲಿಯನ್‌ ವ್ಯಕ್ತಿಗಳು ಮೂತ್ರಪಿಂಡ ಕಾಯಿಲೆ ಬಾಧಿತರಾಗಿರು ವುದರಿಂದ, ವರ್ಧಿತ ಜಾಗೃತಿ ಮತ್ತು ಸಂಬಂಧಿತ ಚಿಕಿತ್ಸಾ ತಂತ್ರಗಳ ಅಗತ್ಯವು ಅತ್ಯಗತ್ಯವಾಗಿದೆ ಎಂದರು.

ಮಾಹೆ ಮಣಿಪಾಲದ ಕುಲಪತಿ ಲೆ| ಜ| ಡಾ| ಎಂ. ಡಿ. ವೆಂಕಟೇಶ್‌ ಅವರು ಮೂತ್ರಪಿಂಡ ಕಾಯಿಲೆ ಮತ್ತು ಹೃದಯ ರಕ್ತನಾಳದ ಆರೋಗ್ಯದ ನಡುವಿನ ಸಂಬಂಧದಿಂದಾಗುವ ಅಪಾಯಕಾರಿ ಅಂಶಗಳ ಬಗ್ಗೆ ವಿವರಿಸಿದರು.

ಕಾರ್ಕಳದ ಡಾ|ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯ ಭವಿಷ್ಯದ ಯೋಜನೆ‌ ರಕ್ತನಿಧಿ ಮತ್ತು ಸಿ ಟಿ ಸ್ಕ್ಯಾನ್‌ ಕುರಿತು ಅವರು ತಿಳಿಸಿದರು.

ಜಿ ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಸಂಸ್ಥಾಪಕ ಡಾ| ಜಿ ಶಂಕರ್‌ ಅವರು ಟ್ರಸ್ಟ್‌ ಕೈಗೊಂಡ ಶ್ಲಾಘನೀಯ ಕಾರ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮೂತ್ರಪಿಂಡ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ| ದರ್ಶನ್‌ ರಂಗಸ್ವಾಮಿ ಸ್ವಾಗತಿಸಿದರು.

ಕಾರ್ಕಳದ ಡಾ|ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಕೀರ್ತಿನಾಥ ಬಲ್ಲಾಳ ವಂದಿಸಿದರು.

ಮಾಹೆ ಮಣಿಪಾಲದ ಸಹ ಕುಲಪತಿ (ಆರೋಗ್ಯವಿಜ್ಞಾನ) ಡಾ| ಶರತ್‌ ಕುಮಾರ್‌ ರಾವ್‌, ಕೆಎಂಸಿ ಡೀನ್‌ ಡಾ| ಪದ್ಮರಾಜ್‌ ಹೆಗ್ಡೆ, ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಸಿಒಒ ಡಾ| ಆನಂದ್‌ ವೇಣುಗೋಪಾಲ್ ಮತ್ತು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.