Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Team Udayavani, Apr 29, 2024, 11:47 PM IST
ಬೆಂಗಳೂರು: ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಸೋಮವಾರ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಡಾ| ಸತ್ಯ ನಾರಾಯಣ ಮೈಸೂರು ಮತ್ತು ವೈದ್ಯಕೀಯ ತಜ್ಞರ ತಂಡ ಕೃಷ್ಣ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.