BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Team Udayavani, Apr 30, 2024, 12:39 AM IST
ಬೆಳಗಾವಿ: ಹಾಸನದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಬೇಕು. ಜೆಡಿಎಸ್ ಜತೆಗೆ ಬಿಜೆಪಿಯವರು ಮೈತ್ರಿ ಮುಂದುವರಿಸುತ್ತಾರಾ ಎಂದು ಕಾಂಗ್ರೆಸ್ ವಕ್ತಾರೆ ತೇಜಸ್ವಿನಿ ಗೌಡ ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೈಂಗಿಕ ಹಗರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದ ಮಾನ-ಮರ್ಯಾದೆ ಹರಾಜಾಗಿದೆ. ನಾರಿ ಶಕ್ತಿ ಬಗ್ಗೆ ಮಾತನಾಡುವ ಬಿಜೆಪಿಯವರು ಈಗ ಯಾಕೆ ಮಾತನಾಡುತ್ತಿಲ್ಲ. ಮಹಿಳೆಯರ ಮೇಲೆ ನಡೆದಿರುವ ಅನ್ಯಾಯದ ಬಗ್ಗೆ ಯಾಕೆ ತುಟಿ ಬಿಚ್ಚುತ್ತಿಲ್ಲ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ
Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ
B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ
Belagavi: ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್ ಜಾರಕಿಹೊಳಿ
Chikkodi: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.