NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Team Udayavani, Apr 30, 2024, 12:58 AM IST
ಕೋಟಾ: ರಾಜಸ್ಥಾನದ ಕೋಟಾದಲ್ಲಿ ನೀಟ್ಗೆ ಸಿದ್ಧತೆ ನಡೆಸುತ್ತಿದ್ದ 20 ವರ್ಷದ ಯುವಕನೊಬ್ಬನ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಮೂಲಕ ಪ್ರಸಕ್ತ ವರ್ಷ ಆತ್ಮಹತ್ಯೆಗೆ ಶರಣಾದ ನೀಟ್/ಜೆಇಇ ಆಕಾಂಕ್ಷಿಗಳ ಸಂಖ್ಯೆ 8ಕ್ಕೇರಿ ದಂತಾಗಿದೆ.
ರವಿವಾರ ಹಾಸ್ಟೆಲ್ ಕೊಠಡಿಯಲ್ಲಿನ ಫ್ಯಾನ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಹರಿಯಾ ಣದ ರೋಹrಕ್ ಸುಮಿತ್ ಪಾಂಚಾಲ್ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ. ಇನ್ನೊಂದೆಡೆ ತಮ್ಮ ಪುತ್ರನದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿರುವ ಹೆತ್ತವರು, ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ದ್ದಾರೆ. ಹೆತ್ತವರ ಕೋರಿಕೆಯ ಮೇರೆಗೆ, ಸುಮಿತ್ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯ ಕೀಯ ಮಂಡಳಿಯನ್ನು ರಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.