ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌


Team Udayavani, Apr 30, 2024, 1:02 AM IST

supreem

ಹೊಸದಿಲ್ಲಿ: ಪಶ್ಚಿಮ ಬಂಗಾಲದ ಶಿಕ್ಷಕ ನೇಮಕಾತಿ ಹಗರಣದ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆ ನೀಡಿದೆ. ಆದರೆ 25,753 ಮಂದಿ ಶಿಕ್ಷಕರನ್ನು ವಜಾಗೊಳಿಸುವ ಆದೇಶಕ್ಕೆ ತಡೆ ಯಾಜ್ಞೆ ನೀಡಲು ನ್ಯಾಯಪೀಠ ನಿರಾಕರಿಸಿದೆ. 25,753 ಶಿಕ್ಷಕ ನೇಮಕಾತಿಯನ್ನು ಅನುರ್ಜೂತಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್‌, ಸಿಬಿಐ ತನಿಖೆಗೆ ಆದೇಶಿಸಿತ್ತು.

ಆದೇಶ ಪ್ರಶ್ನಿಸಿ ಪಶ್ಚಿಮ ಬಂಗಾಲ ಸರಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಕುರಿತು ವಿಚಾರಣೆ ನಡೆಸಿದ ಸಿಜೆಐ ಡಿ.ವೈ. ಚಂದ್ರಚೂಡ್‌ ನೇತೃತ್ವದ ಪೀಠವು, ರಾಜ್ಯ ಸರಕಾರಕ್ಕೆ ಪ್ರತಿ ಕ್ರಿಯಿ ಸಲು ಸೂಕ್ತ ಕಾಲವಕಾಶ ನೀಡದೇ ಹೈಕೋರ್ಟ್‌ ಆದೇಶ ನೀಡಿದೆ. ಪರಿಣಾಮ, ಇಡೀ ಶಿಕ್ಷಣ ವ್ಯವಸ್ಥೆ ಪ್ರಕ್ರಿಯೆ ಸ್ಥಗಿತಗೊಳ್ಳಲು ಕಾರಣ ವಾಗಿದೆ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಟಾಪ್ ನ್ಯೂಸ್

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

12-uv-fusion

UV FUsion: ಇತರರನ್ನು ಗೌರವಿಸೋಣ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.