Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್ ಸಮನ್ಸ್
Team Udayavani, Apr 30, 2024, 1:05 AM IST
ಹೈದ್ರಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತಿರುಚಿದ ವೀಡಿಯೋ ಹಂಚಿಕೊಂಡ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ದಿಲ್ಲಿ ಪೊಲೀಸ್ ಸಮನ್ಸ್ ಜಾರಿ ಮಾಡಿದೆ. ಸಿಎಂ ಜತೆ ಇನ್ನೂ ನಾಲ್ವರಿಗೆ ವಿಚಾರಣೆಗೆ ಹಾಜರಾ ಗುವಂತೆ ತಿಳಿಸಲಾಗಿದೆ. ಜತೆಗೆ ಟ್ವಿಟರ್ ಮತ್ತು ಫೇಸ್ಬುಕ್ಗಳಿಗೂ ನೋಟಿಸ್ ನೀಡಲಾಗಿದೆ.
ಬಿಜೆಪಿಯು ಎಸ್ಸಿ, ಎಸ್ಟಿ, ಒಬಿಸಿಗಿರುವ ಮೀಸಲಾತಿ ತೆಗೆಯಲಿದೆ ಎಂಬ ಶಾ ಅವರ ತಿರುಚಿದ ವೀಡಿಯೋವನ್ನು ತೆಲಂಗಾಣ ಕಾಂಗ್ರೆಸ್ ಟ್ವಿಟರ್ನಲ್ಲಿ ಹಂಚಿ ಕೊಳ್ಳ ಲಾಗಿತ್ತು. ಬಳಿಕ ಪಕ್ಷದ ನಾಯಕರು ಈ ವೀಡಿಯೋವನ್ನು ಮರು ಹಂಚಿಕೊಂಡಿದ್ದರು. ವೀಡಿಯೋ ಪ್ರಕರ ಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಕಾಂಗ್ರೆಸ್ ಜತೆಗೆ ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ದಿಲ್ಲಿ ಪೊಲೀಸರ ನೋಟಿಸ್ಗೆ ಹೆದರಲಾರೆ. ಸೂಕ್ತ ಉತ್ತರ ನೀಡಲಾಗುವುದು. ಈ ವರೆಗೆ ಪಿಎಂ ಮೋದಿ ಇ.ಡಿ. ಸಿಬಿಐ ದುರ್ಬಳಕೆ ಮಾಡುತ್ತಿದ್ದರು. ಈಗ ದಿಲ್ಲಿ ಪೊಲೀಸರನ್ನೂ ಉಪಯೋಗಿ ಸುತ್ತಿದ್ದಾರೆ.- ರೇವಂತ್ ರೆಡ್ಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia: ಪರ್ತ್ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.