PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್ ನಕಾರ
Team Udayavani, Apr 30, 2024, 1:19 AM IST
ಹೊಸದಿಲ್ಲಿ: ದೇವರ ಹೆಸರಿನಲ್ಲಿ ಮತ ಯಾಚನೆ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು 6 ವರ್ಷ ಗಳ ಕಾಲ ಚುನಾವಣೆಗೆ ಸ್ಪರ್ಧಿಸಿದಂತೆ ನಿಷೇಧ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ಸೋಮವಾರ ತಳ್ಳಿ ಹಾಕಿದೆ.
ನ್ಯಾಯಮೂರ್ತಿ ಸಚಿನ್ ದತ್ತಾ ಏಕಸದಸ್ಯ ಪೀಠವು, ಅರ್ಜಿಯು ವಿಚಾ ರ ಣೆಗೆ ಯೋಗ್ಯವಾಗಿಲ್ಲ. ಯಾವುದೇ ತಕರಾರು ಅರ್ಜಿಯ ಕುರಿತು ನಿರ್ದಿಷ್ಟ ವಾದವನ್ನು ಪರಿಗಣಿಸುವಂತೆ ಚುನಾ ವಣ ಆಯೋಗಕ್ಕೆ ನ್ಯಾಯಾಲಯವು ಸೂಚಿಸಲು ಸಾಧ್ಯವಿಲ್ಲ. ಅಲ್ಲದೇ ಅರ್ಜಿದಾರರು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಆಯೋಗದ ಮೊರೆ ಹೋಗಿದ್ದಾರೆ. ಈ ಕುರಿತು ಆಯೋಗವು ಸ್ವತಂತ್ರ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಪೀಠ ಹೇಳಿತು.
ವಕೀಲರಾಗಿರುವ ಅರ್ಜಿದಾರ ಆನಂದ್ ಎಸ್.ಜೋಂಧಾಲೆ ಅವರು, ಪ್ರಧಾನಿ ಮೋದಿ ಅವರು ದೇವರು ಮತ್ತು ಮಂದಿರಗಳ ಹೆಸರಿನಲ್ಲಿ ಮತ ಯಾಚನೆ ಮಾಡುತ್ತಿದ್ದು, ಚುನಾವಣ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಯಾಗುತ್ತದೆ. ಐಪಿಸಿ ಹಾಗೂ ಪ್ರಜಾ ಪ್ರತನಿಧಿ ಕಾಯ್ದೆಯಡಿ ಅಪರಾಧ ಎನಿಸಿಕೊಳ್ಳುತ್ತದೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.