![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 30, 2024, 1:25 AM IST
ನೈರೋಬಿ: ಆಫ್ರಿಕಾ ಖಂಡದ ರಾಷ್ಟ್ರ ಕೀನ್ಯಾದಲ್ಲಿ ಭಾರೀ ಮಳೆಗೆ ಅಣೆಕಟ್ಟು ಒಡೆದು ಕನಿಷ್ಠ 40 ಮಂದಿ ಸಾವಿಗೀಡಾ ಗಿದ್ದಾರೆ. 2 ವಾರಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿರುವ ಕಾರಣ ಪ್ರವಾಹ ಹೆಚ್ಚಾಗಿದೆ. ಹೀಗಾಗಿ ಪಶ್ಚಿಮ ಕೀನ್ಯಾ ಪ್ರಾಂತದ ಮೈ ಮಹಿಯುನಲ್ಲಿರುವ “ದಿ ಓಲ್ಡ್ ಕಿಜಾಬೆ’ ಅಣೆಕಟ್ಟು ಒಡೆದಿದೆ. ಪ್ರವಾಹದಿಂದ 100 ಮಂದಿ ಅಸು ನೀಗಿದ್ದು, 2 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೇಶದ ಅಣೆಕಟ್ಟು ಗಳ ಪರಿಶೀಲನೆಗೆ ಸರಕಾರ ಆದೇಶಿಸಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.