Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ
Team Udayavani, Apr 30, 2024, 1:30 AM IST
ಹೊಸದಿಲ್ಲಿ: ಕ್ರಿಶ್ಚಿಯನ್ನರ ವಿರುದ್ಧ ದ್ವೇಷಪೂರಿತ ಹೇಳಿಕೆ ನೀಡಿದ ಆರೋಪದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ದಾಖ ಲಾಗಿ ರುವ ಪ್ರಕರಣದ ವಿಚಾರಣೆಗೆ ನೀಡಿ ರುವ ತಡೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಸ್ತರಿಸಿದೆ.
2022ರಲ್ಲಿ ಸಂದರ್ಶನದಲ್ಲಿ ಅಣ್ಣಾಮಲೈ ದ್ವೇಷ ಪೂರಿತ ಹೇಳಿಕೆ ನೀಡಿದ್ದರೆಂದು ಅವರ ವಿರುದ್ಧ ಮದ್ರಾಸ್ ಹೈಕೋರ್ಟ್ ವಿಚಾರಣೆಗೆ ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.