Road Mishap; ಕಾರು -ಬೈಕ್ ಢಿಕ್ಕಿ: ದಂಪತಿಗೆ ತೀವ್ರ ಗಾಯ
Team Udayavani, Apr 30, 2024, 1:46 AM IST
ಸುಳ್ಯ: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ದಂಪತಿ ತೀವ್ರ ಗಾಯಗೊಂಡ ಘಟನೆ ಸುಳ್ಯದ ಬೋಳುಬೈಲಿನಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ಬೈಕ್ನಲ್ಲಿದ್ದ ಗುರುಪ್ರಸಾದ್ ಹಾಗೂ ಪತ್ನಿ ಶಶಿಕಲಾ ತೀವ್ರ ಗಾಯಗೊಂಡಿದ್ದು, ಕಾರಿನಲ್ಲಿದ್ದ ವಿಜಲಕ್ಷ್ಮೀ ಅವರೂ ಗಾಯಗೊಂಡಿದ್ದಾರೆ. ಬಂಟ್ವಾಳದ ದಂಪತಿ ಸುಳ್ಯದ ಮೇನಾಲದಲ್ಲಿ ನಡೆದ ಸಂಬಂಧಿಕರ ಮನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಊರಿಗೆ ತೆರಳುವ ವೇಳೆ ಬೋಳುಬೈಲು ಎಂಬಲ್ಲಿ ಕಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಗುರುಪ್ರಸಾದ್ ಅವರ ತಲೆಗೆ ಹಾಗೂ ಶಶಿಕಲಾ ಅವರಿಗೂ ತೀವ್ರ ಗಾಯವಾಗಿದ್ದು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಎರಡೂ ವಾಹನಗಳೂ ಜಖಂಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.