Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Team Udayavani, Apr 30, 2024, 11:48 AM IST
ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರ ನಕಲಿ ವಿಡಿಯೋ ವಿಭಿನ್ನ ತಿರುವು ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅಸ್ಸಾಂನ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಜೊತೆಗೆ ಮೂವರು ವಿರೋಧ ಪಕ್ಷದ ನಾಯಕರಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗಿದೆ.
ದೂರು ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಸಮಾಜವಾದಿ ಪಕ್ಷದ ನಾಯಕನ ವಿರುದ್ಧ ನೋಟಿಸ್ ಜಾರಿ ಮಾಡಿದ್ದು. ಅಷ್ಟುಮಾತ್ರವಲ್ಲದೆ ಜಾರ್ಖಂಡ್ ಮತ್ತು ನಾಗಾಲ್ಯಾಂಡ್‌ನ ಇಬ್ಬರು ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು. ದೆಹಲಿ ಪೊಲೀಸರ ವಿವಿಧ ತಂಡಗಳು ಜಾರ್ಖಂಡ್, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ ಮತ್ತು ನಾಗಾಲ್ಯಾಂಡ್‌ಗೆ ತೆರಳಿ ನಕಲಿ ವೀಡಿಯೋ ಬಗ್ಗೆ ತನಿಖೆಯನ್ನು ನಡೆಸುತ್ತಿವೆ.
ಇದನ್ನೂ ಓದಿ: Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.