JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Team Udayavani, Apr 30, 2024, 12:44 PM IST
ಹುಬ್ಬಳ್ಳಿ: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸಿದೆ.
ಮಂಗಳವಾರ(ಏ.30 ರಂದು) ನಡೆದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.
ಪಕ್ಷದ ನಿರ್ಧಾರದಂತೆ ಅವರನ್ನು ನಮ್ಮ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರಿಗೆ ಶಿಫಾರಸು ಮಾಡಲಾಗಿದೆ.
ಒಂದು ವೇಳೆ ಎಸ್ ಐಟಿ ತನಿಖೆಯಲ್ಲಿ ಆರೋಪ ಸಾಬೀತಾದ್ರೆ ಅವರನ್ನು ಶಾಶ್ವತವಾಗಿ ಪಕ್ಷದಿಂದ ಉಚ್ಚಾಟನೆ ಮಾಡಲಾಗುತ್ತದೆ ಎಂದು ಸಭೆ ಬಳಿಕ ಹೆಚ್ ಡಿಕೆ ಹೇಳಿದ್ದಾರೆ.
ಇದಲ್ಲದೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಸಹಿಸಲ್ಲ ಎಂದು ರೇವಣ್ಣ ಪ್ರಕರಣದ ಸಂಬಂಧ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI: ಶ್ರೀಲಂಕಾ ಬ್ಯಾಟಿಂಗ್ ಕುಸಿತ; ನ್ಯೂಜಿಲ್ಯಾಂಡ್ಗೆ ಸುಲಭ ಜಯ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.