Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Team Udayavani, Apr 30, 2024, 1:00 PM IST
ಚಿಕ್ಕಬಳ್ಳಾಪುರ: ಭೂಪರಿವರ್ತಿತ ಜಮೀನಿಗೆ ಪ್ಲಾನ್ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ತಾಲೂಕು ಪಂಚಾಯತ್ ಇಒ ಒಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕು ಪಂಚಾಯತ್ ನಲ್ಲಿ ನಡೆದಿದೆ.
ಶಿಡ್ಲಘಟ್ಟ ತಾಲೂಕು ಪಂಚಾಯತ್ ನ ಇಒ ಮುನಿರಾಜು ಲೋಕಾಯುಕ್ತ ಬಲೆಗೆ ಬಿದ್ದ ಅದಿಕಾರಿಯಾಗಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿ ಘಟ್ಟಮಾರನಹಳ್ಳಿ ಗ್ರಾಮದ 39 ಗುಂಟೆ ಭೂಪರಿವರ್ತಿತ ಜಮೀನಿಗೆ ಪ್ಲಾನ್ ಮಾಡಿಕೊಡಲು ನಂಜೇಗೌಡ ಎಂಬುವರಿಂದ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಅದರಂತೆ ಇಂದು ಒಂದೂವರೆ ಲಕ್ಷ ಹಣ ನೀಡಲು ಮಾತುಕತೆ ನಡೆದಿತ್ತು ಅದರಂತೆ ನಂಜೇಗೌಡ ಅವರು ಮುನಿರಾಜು ಅವರ ಕಚೇರಿಯಲ್ಲಿ ಹಣ ನೀಡುವ ವೇಳೆ ಲೋಕಾಯುಕ್ತ ಅಧಿಕಾರಿ ಮೋಹನ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.