Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Team Udayavani, Apr 30, 2024, 3:48 PM IST

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

ಚೆನ್ನೈ: ಕಮಲ್‌ ಹಾಸನ್‌ ಅವರ ಬಹು ನಿರೀಕ್ಷಿತ ʼಥಗ್‌ ಲೈಫ್‌ʼ ಸಿನಿಮಾ ಸೆಟ್ಟೇರಿದ ದಿನದಿಂದ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸಿನಿಮಾದ ಹೈಪ್‌ ಹೆಚ್ಚಿದೆ.

ʼವಿಕ್ರಮ್‌ʼ ಸಿನಿಮಾದ ಬಳಿಕ ಕಮಲ್‌ ಹಾಸನ್‌ ಅವರ ಮುಂದಿನ ಸಿನಿಮಾಗಳ ಬಗ್ಗೆ ಕುತೂಹಲ ಹೆಚ್ಚಿದೆ. 36 ವರ್ಷದ ಬಳಿಕ ಕಮಲ್‌ ಹಾಸನ್‌ – ಮಣಿರತ್ನಂ ಜೊತೆಯಾಗುತ್ತಿದ್ದಾರೆ. ಈಗಾಗಲೇ ಫಸ್ಟ್‌ ಲುಕ್‌ ಟೀಸರ್‌ಸಖತ್‌ ಸೌಂಡ್‌ ಮಾಡಿದೆ.

ಸಿನಿಮಾದಲ್ಲಿ ದೊಡ್ಡ ಹಾಗೂ ಖ್ಯಾತ ಕಲಾವಿದರು ನಟಿಸಲಿದ್ದಾರೆ ಎನ್ನಲಾಗಿದೆ. ಈ ಸಾಲಿನಲ್ಲಿ ಜೋಜು ಜಾರ್ಜ್ ಮತ್ತು ಗೌತಮ್ ಕಾರ್ತಿಕ್ , ತ್ರಿಶಾ ಕೃಷ್ಣನ್, ಅಭಿರಾಮಿ, ನಾಸರ್, ಗೌತಮ್ ಕಾರ್ತಿಕ್,  ಐಶ್ವರ್ಯ ಲಕ್ಷ್ಮಿಸೇರಿದ್ದಾರೆ.

ಇದೀಗ ಬಾಲಿವುಡ್‌ ಇಬ್ಬರು ನಟರು ಸಿನಿಮಾದ ಭಾಗವಾಗಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ. ಖ್ಯಾತ ನಟ ಪಂಕಜ್ ತ್ರಿಪಾಠಿ ಮತ್ತು ಅಲಿ ಫಜಲ್ ʼಥಗ್‌ ಲೈಫ್ʼ ನಲ್ಲಿ ನೆಗೆಟಿವ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಇಬ್ಬರು ಈಗಾಗಲೇ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಇವರೊಂದಿಗೆ ಕಮಲ್‌ ಹಾಸನ್‌ ಹಾಗೂ ಸಿಲಂಬರಸನ್ ಟಿಆರ್ ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ದುಲ್ಕರ್‌ ಸಲ್ಮಾನ್‌ ಸಿನಿಮಾದಲ್ಲಿ ʼಥಗ್‌ ಲೈಫ್‌ʼ ನಲ್ಲಿ ಕಾಣಿಸಿಕೊಳ್ಳುವವರಿದ್ದರು, ಆದರೆ ಆ ಬಳಿಕ ಅವರು ಶೂಟಿಂಗ್‌ ವಿಳಂಬವಾದ ಕಾರಣಕ್ಕೆ ಅವರು ಸಿನಿಮಾದಿಂದ ಹೊರನಡೆದಿದ್ದಾರೆ.

ಮಣಿರತ್ನಂ – ಕಮಲ್‌ ಹಾಸನ್‌ ʼನಾಯಕನ್‌ʼ(1987) ಬಳಿಕ ಎರಡನೇ ಬಾರಿ ʼಥಗ್‌ ಲೈಫ್‌ʼ ಮೂಲಕ ಜೊತೆಯಾಗುತ್ತಿದ್ದಾರೆ.

ಕಮಲ್‌ ಹಾಸನ್‌ ಈ ಸಿನಿಮಾದಲ್ಲಿ ಮೂರು ಶೇಡ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.