Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ
Team Udayavani, Apr 30, 2024, 7:14 PM IST
ಗೋಕಾಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮವರು. ಚುನಾವಣೆ ನಂತರ ನಮ್ಮೊಂದಿಗೆ ಬರಲಿದ್ದಾರೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಜಗದೀಶ ಶೆಟ್ಟರ ಪರ ಮತಯಾಚನೆ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನಮ್ಮವರು. ಗೋಕಾಕಗೆ ಬರುತ್ತಾರೆ. ದೆಹಲಿಯಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾದ ನಂತರ ರಾಜ್ಯದಲ್ಲೂ ಬಿಜೆಪಿ ಸರ್ಕಾರ ರಚನೆಯಾಗಲಿದೆ.
ಸಿಎಂ ಸಿದ್ದರಾಮಯ್ಯ ಸಹ ನಮ್ಮೊಂದಿಗೆ ಬರುತ್ತಾರೆ ಎಂದು ಚುನಾವಣೆ ನಂತರ ಸರ್ಕಾರ ಪತನವಾಗುವ ಸುಳಿವು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.