State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Team Udayavani, Apr 30, 2024, 7:37 PM IST
ಶಿವಮೊಗ್ಗ:ರಾಜ್ಯ ಸರ್ಕಾರ ದಿವಾಳಿ ಆಗಿದೆ. ಬರ ಪರಿಹಾರ ನೀಡಲು ಹಣ ಇಲ್ಲ. ಅಭಿವೃದ್ಧಿಯೂ ನಿಂತು ಹೋಗಿದೆ. ಇಂತಹ ದುರ್ಬಲ ಸರ್ಕಾರ ನಾನೆಂದೂ ನೋಡಿಲ್ಲ. ವಿಚಿತ್ರವಾದ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪರಿಹಾರ ವಿಚಾರವಾಗಿ ಕೇಂದ್ರದ ಕಡೆ ಬೊಟ್ಟು ತೋರಿಸುತ್ತಿದ್ದಾರೆ. ಬರ ಬಂದಿರುವುದು ನಿಜ. ಅಗತ್ಯ ಇದ್ದರೆ ನಾವೂ ಹೋರಾಟ ಮಾಡುತ್ತೇವೆ. ಹಾಸನ ಪೆನ್ ಡ್ರೈವ್ ವಿಚಾರದ ಬಗ್ಗೆ ಚರ್ಚೆ ಮಾಡಲ್ಲ. ಕಾನೂನು ಅದರ ಅಡಿಯಲ್ಲಿ ಕ್ರಮ ತೆಗೆದುಕೊಳ್ಳುತ್ತದೆ. ರಾಜ್ಯದಲ್ಲಿ 28 ಕ್ಷೇತ್ರದಲ್ಲಿ ಗೆಲ್ಲಲು ಎಲ್ಲಾ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಒಂದೆರಡು ಕ್ಷೇತ್ರದಲ್ಲಿ ವ್ಯತ್ಯಾಸ ಆದರೂ 25ರಿಂದ 26 ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ನಿರೀಕ್ಷೆ ಮೀರಿ ಎಲ್ಲಾ ಕಡೆ ಒಳ್ಳೆಯ ವಾತಾವರಣ ನಿರ್ಮಾಣ ಆಗಿದೆ. ದೇಶದಲ್ಲಿ 400 ಸ್ಥಾನ ಗೆಲ್ಲುತ್ತೇವೆ. ಬುಧವಾರದಿಂದ ಮತ್ತೆ ಪ್ರವಾಸ ಕೈಗೊಂಡಿದ್ದೇವೆ. ರಾಘವೇಂದ್ರ ಕೂಡ ಎರಡೂವರೆ ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ರಾಜ್ಯದಲ್ಲಿ ಕೂಡ ಒಳ್ಳೆಯ ರೀತಿಯ ವಾತಾವರಣ ಇದೆ. ಜೆ.ಪಿ.ನಡ್ಡಾ ನಮಗೆ ಸ್ಫೂರ್ತಿ ತುಂಬಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.