ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್
Team Udayavani, Apr 30, 2024, 8:27 PM IST
![ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್](https://www.udayavani.com/wp-content/uploads/2024/04/Minister-Hebbalkar-620x411.jpg)

ಗೋಕಾಕ: ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಪರ ತಾಯಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೆರಗೊಡ್ಡಿ ಮತಯಾಚಿಸಿದ್ದಾರೆ.
ಮಂಗಳವಾರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮೃಣಾಲ್ ಎಂಜಿನಿಯರಿಂಗ್ ಪದವೀಧರ, ಸುಸಂಸ್ಕೃತ ವ್ಯಕ್ತಿ.
ನಾನು ನನ್ನ ಕ್ಷೇತ್ರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಗಲಿರುಳು ದುಡಿಯುತ್ತಿರುವೆ. ನನಗೆ ನನ್ನ ಮಗ ಮೃಣಾಲ್ ಬೆಂಬಲವಾಗಿ ನಿಂತಿದ್ದಾನೆ.
ನನ್ನ ಮಗ ಗೆದ್ದರೆ ಬೆಳಗಾವಿ ಕ್ಷೇತ್ರದ ಅಭಿವೃದ್ಧಿಗೆ ಧಾರೆ ಎರೆದುಕೊಡುವೆ. ತಾಯಿಯಾಗಿ ಮಗನ ಪರ ಸೆರಗೊಡ್ಡಿ ಮತ ಕೇಳುತ್ತೇನೆ ಎಂದು ಮತಯಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!](https://www.udayavani.com/wp-content/uploads/2025/02/belag-150x83.jpg)

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
![Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ](https://www.udayavani.com/wp-content/uploads/2025/02/15-8-150x90.jpg)

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
![Belagavi: Rpe, mrder have increased due to the court system: Muthalik](https://www.udayavani.com/wp-content/uploads/2025/02/mutalik-150x84.jpg)

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
![Belagavi: Return to public life in two weeks: Minister Lakshmi Hebbalkar](https://www.udayavani.com/wp-content/uploads/2025/02/laxmi-150x84.jpg)

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್