Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Team Udayavani, May 1, 2024, 12:00 AM IST
ವಿಶಾಖಪಟ್ಟಣ: ಆಂಧ್ರಪ್ರದೇಶದ ಆಡಳಿತ ಪಕ್ಷ ವೈಎಸ್ಆರ್ ಕಾಂಗ್ರೆಸ್ ಪಕ್ಷ 12 ಮಂದಿ ಸಾಮಾನ್ಯ ನಾಗರಿಕರನ್ನು ಪಕ್ಷದ ಸ್ಟಾರ್ ಪ್ರಚಾರಕರು ಎಂದು ಘೋಷಿಸಿದೆ. ಸಾಮಾನ್ಯವಾಗಿ ಖ್ಯಾತ ರಾಜಕೀಯ ನಾಯಕರು, ಸಿನೆಮಾ ನಟ, ನಟಿಯರು, ಸೆಲೆಬ್ರೆಟಿಗಳನ್ನು ಪಕ್ಷಗಳು ಸ್ಟಾರ್ ಪ್ರಚಾರಕರನ್ನಾಗಿ ಮಾಡುತ್ತವೆ. ಆದರೆ ಪಕ್ಷವೊಂದು ಸಾಮಾನ್ಯ ವರ್ಗದ ಜನರನ್ನು ಸ್ಟಾರ್ ಪ್ರಚಾರಕರಾಗಿ ಮಾಡಿರುವುದು ಇದೇ ಮೊದಲು.
ಅವನಿಗಡ್ಡ ಕ್ಷೇತ್ರದ ಪಂಡಲನೇನಿ ಶಿವಪ್ರಸಾದ್, ಅನಕಾಪಲ್ಲಿ ಕ್ಷೇತ್ರದ ಕಟಾರಿ ಜಗದೀಶ್, ರಾಜಮಂಡ್ರಿ ನಗರ ಕ್ಷೇತ್ರದ ಅನಂತ ಲಕ್ಷ್ಮೀ, ನೆಲ್ಲೂರು ಕ್ಷೇತ್ರದ ಸಯ್ಯದ್ ಅನ್ವರ್, ಮೈಲಾವರಂ ಕ್ಷೇತ್ರದ ಚಲ್ಲಾ ಈಶ್ವರಿ ಸೇರಿದಂತೆ 12 ಮಂದಿ ಸ್ಟಾರ್ ಪ್ರಚಾರಕರನ್ನು ವೈಎಸ್ಆರ್ಸಿಪಿ ಆಯ್ಕೆ ಮಾಡಿದೆ.
ಈ ಪೈಕಿ ನಾಲ್ವರು ಗೃಹಿಣಿಯರು, ಇಬ್ಬರು ರೈತರು, ಒಬ್ಬರು ಆಟೋ ಚಾಲಕ, ಒಬ್ಬರು ಟೈಲರ್ ಮತ್ತು ನಾಲ್ವರು ನಿವೃತ್ತ ಸರಕಾರಿ ಸೇವಕರಾಗಿದ್ದಾರೆ. ಆಂಧ್ರ ಪ್ರದೇಶದ 175 ವಿಧಾನಸಭಾ ಕ್ಷೇತ್ರಗಳು ಹಾಗೂ 25 ಲೋಕಸಭಾ ಕ್ಷೇತ್ರಗಳಿಗೆ ಮೇ 13ರಂದು ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.