Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Team Udayavani, May 1, 2024, 6:10 AM IST
ಧಾರಾಶಿವ: ಬಿಜೆಪಿಯನ್ನು ಎದುರಿಸಲಾಗದೆ ವಿಪಕ್ಷ ಗಳು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ದುರುಪಯೋಗ ಪಡಿಸಿಕೊಂಡು ಫೇಕ್ ವೀಡಿಯೋಗಳನ್ನು ಹಂಚುತ್ತಿವೆ. ಕಾಂಗ್ರೆಸ್ನ ಸುಳ್ಳುಗಳು ಕೆಲಸ ಮಾಡುತ್ತಿಲ್ಲ. ಹಾಗಾಗಿ ತಮ್ಮ ಮೊಹಬ್ಬತ್ ಕೀ ದುಕಾನ್ನಲ್ಲಿ(ಪ್ರೀತಿಯ ಅಂಗಡಿ) ಫೇಕ್ ವೀಡಿಯೋಗಳನ್ನು ಮಾರಾಟ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದರು. ಅವುಗಳನ್ನೆಲ್ಲ ನಿಯಂತ್ರಿಸಬೇಕಾಗಿದೆ ಎಂದು ಪ್ರಧಾನಿ ಪ್ರತಿಪಾದಿಸಿದ್ದಾರೆ.
ಶರದ್ಗೆ ಶಿಕ್ಷೆಯಾಗಬೇಕು: ಮಾಳಶಿರಸದಲ್ಲಿ ಮಾತನಾಡಿದ ಮೋದಿ, ಕೇಂದ್ರ ಸಚಿವರಾಗಿದ್ದಾಗ ಶರದ್ ಪವಾರ್ ರೈತರಿಗಾಗಿ ಏನೂ ಮಾಡಲಿಲ್ಲ. ಹಾಗಾಗಿ ಈಗ ಅವರನ್ನು ಶಿಕ್ಷಿಸುವ ಸಮಯ ಎದುರಾಗಿದೆ ಎಂದರು.
ಇದಕ್ಕೂ ಮೊದಲು ಪುಣೆಯಲ್ಲಿ ಮಾತನಾಡುವಾಗ ಶರದ್ ಪವಾರ್ ಅವರನ್ನು ಅಲೆದಾಡುತ್ತಿರುವ ಆತ್ಮ ಎಂದು ಜರೆದಿದ್ದರು. 275 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಾಧ್ಯವಾಗಿಲ್ಲ. ಹಾಗಾಗಿ ಕಾಂಗ್ರೆಸ್ ಮತ ನೀಡಿ ನಮ್ಮ ಮತವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.