![1](https://www.udayavani.com/wp-content/uploads/2024/06/1-20-415x249.jpg)
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Team Udayavani, May 1, 2024, 9:34 PM IST
![LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.](https://www.udayavani.com/wp-content/uploads/2024/05/lpg-1-620x387.jpg)
ನವದೆಹಲಿ: ದೇಶದಲ್ಲಿ ವಾಣಿಜ್ಯ ಬಳಕೆಯ ಪ್ರತಿ ಸಿಲಿಂಡರ್ನ ಬೆಲೆ 19 ರೂ. ಇಳಿಕೆಯಾಗಿದೆ. ಬೆಲೆ ಇಳಿಕೆ ನಂತರ ಬೆಂಗಳೂರಿನಲ್ಲಿ 19 ಕೆ.ಜಿ.ಯ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ 1,825.50 ರೂ. ಆಗಿದೆ.
ಇದಕ್ಕೂ ಮುನ್ನ ಏ.1ರಂದು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಯೂನಿಟ್ಗೆ 30.50 ರೂ. ಇಳಿಕೆ ಮಾಡಲಾಗಿತ್ತು. ಸತತ ಎರಡನೇ ತಿಂಗಳು ಬೆಲೆಯನ್ನು ತಗ್ಗಿಸಲಾಗಿದೆ.
ಇನ್ನು ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅಲ್ಲದೇ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಕೂಡ ಯಾವುದೇ ಬದಲಾವಣೆ ಇಲ್ಲ.
ಟಾಪ್ ನ್ಯೂಸ್
![1](https://www.udayavani.com/wp-content/uploads/2024/06/1-20-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1](https://www.udayavani.com/wp-content/uploads/2024/06/1-20-150x90.jpg)
T20 world cup: ವಿಶ್ವಕಪ್ ದಿಗ್ವಿಜಯ… ಅಂದು – ಇಂದು
![shivamogga](https://www.udayavani.com/wp-content/uploads/2024/06/shivamogga-2-150x90.jpg)
Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
![5-kushtagi](https://www.udayavani.com/wp-content/uploads/2024/06/5-kushtagi-2-150x90.jpg)
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
![9](https://www.udayavani.com/wp-content/uploads/2024/06/9-19-150x90.jpg)
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.