ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
Team Udayavani, May 1, 2024, 10:18 PM IST
ಇಂಫಾಲ್: ಮಣಿಪುರದ ಇಬ್ಬರು ಬುಡಕಟ್ಟು ಮಹಿಳೆಯರ ಬೆತ್ತಲೆ ಮೆರವಣಿಗೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಪೊಲೀಸರೇ ಕುಮ್ಮಕ್ಕು ನೀಡಿದ್ದಾರೆ. ಹೀಗೆಂದು ಸಿಬಿಐ ತನ್ನ ಆರೋಪಪಟ್ಟಿಯಲ್ಲಿ ಉಲ್ಲೇಖೀಸಿದೆ.
2023ರ ಮೇ 4ರಂದು ಈ ಅಮಾನವೀಯ ಕೃತ್ಯ ನಡೆದಿದ್ದು, ಘಟನೆಯ ವೇಳೆ ಸ್ಥಳದಲ್ಲಿದ್ದ ಪೊಲೀಸರೇ ಗಲಭೆಕೋರರಿಗೆ ಸಹಕಾರ ನೀಡಿದ್ದಾರೆ.
ಗಲಭೆಕೋರರ ದಾಳಿಯಿಂದ ಭೀತರಾದ ಸಂತ್ರಸ್ತರು, ಸ್ಥಳದಲ್ಲಿದ್ದ ಪೊಲೀಸರ ಸಹಾಯ ಯಾಚಿಸಿ, ಪೊಲೀಸರ ಜೀಪಿನಲ್ಲಿ ಕುಳಿತುಕೊಂಡಿದ್ದಾರೆ. ಈ ವೇಳೆ ತಮ್ಮ ಬಳಿ ಕೀ ಇಲ್ಲವೆಂದು ಪೊಲೀಸರು ನಾಟಕ ಆಡಿದ್ದು, ಗಲಭೆಕೋರರಿಗೆ ಕುಮ್ಮಕ್ಕು ನೀಡಿದ್ದಾರೆಂದು ಚಾರ್ಜ್‌ಶೀಟ್‌ನಲ್ಲಿ ಆಪಾದಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.