Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Team Udayavani, May 2, 2024, 12:06 AM IST

Temperature Increase: ಮೊಟ್ಟೆ ದರ ಇಳಿಕೆ

ಮಂಗಳೂರು/ಉಡುಪಿ: ಬೇಸಗೆಯ ಕಾವು ಏರುತ್ತಿದ್ದಂತೆ ಮೊಟ್ಟೆಯ ದರ ಇಳಿಮುಖವಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ 6.50ರ ಆಸುಪಾಸಿನಲ್ಲಿದ್ದ ದರ ಪ್ರಸ್ತುತ ಮಂಗಳೂರು, ಉಡುಪಿಯಲ್ಲಿ 5.50ರ ಆಸುಪಾಸಿಗೆ ಇಳಿದಿದೆ. ದಾಸ್ತಾನು ಹೆಚ್ಚಿರುವ ಅಂಗಡಿಗಳವರು 10 ಮೊಟ್ಟೆಗಳನ್ನು 52 ರೂ.ಗಳಿಗೆ ನೀಡುತ್ತಿದ್ದಾರೆ.

ರಖಂ ದರ 4.80-4.90 ರೂ.ಗೆ ತಲಪಿದೆ. ಕೆಲವು ದಿನಗಳ ಹಿಂದೆ ದರ 5.20 ರೂ. ತಲುಪಿದ್ದರೂ ಮತ್ತೆ ಈಗ ಇಳಿದಿದೆ.

ತಾಪಮಾನ ಏರಿಕೆಯಿಂದ ಮೊಟ್ಟೆ ಹಾಳಾಗುವ ಕಾರಣ ಹೆಚ್ಚು ದಿನ ದಾಸ್ತಾನು ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ದರ ಇಳಿಕೆಯಾಗಿದೆ. ಅಂಗನವಾಡಿಗೆ ಈಗ ರಜೆಯಾಗಿ ರುವುದರಿಂದ ಅಲ್ಲಿಗೆ ಕೂಡ ಮೊಟ್ಟೆ ಹೋಗುತ್ತಿಲ್ಲ. ಮೊಟ್ಟೆ ಉಷ್ಣಕಾರಕ ಎನ್ನುವ ಭಾವನೆ ಇರುವುದರಿಂದ ಬೇಸಗೆಯಲ್ಲಿ ಅದನ್ನು ತಿನ್ನುವವರ ಸಂಖ್ಯೆಯೂ ಕಡಿಮೆಯಾಗಿದೆ. ಆಮ್ಲೆಟ್‌ಗೆ ಕೂಡ ಬೇಡಿಕೆ ಇಳಿಕೆಯಾಗಿದೆ. ಒಂದು ಬಾರಿ ಸರಿಯಾಗಿ ಮಳೆ ಬಂದು ತಾಪಮಾನ ಇಳಿಕೆಯಾದರೆ ಮೊಟ್ಟೆಗೆ ಮತ್ತೆ ಬೇಡಿಕೆ ಕುದುರಲಿದೆ ಎಂಬುದು ವ್ಯಾಪಾರಸ್ಥರ ಅಭಿಪ್ರಾಯ.

ಟಾಪ್ ನ್ಯೂಸ್

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Mangaluru ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ

ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Mangaluru ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ

Toll Plaza ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿ ತೆರವು: ಜು.20ರ ಗಡುವು ನೀಡಿದ ಅಧಿಕಾರಿ

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

1-messi

Copa America ಫುಟ್‌ಬಾಲ್‌: ಸೆಮಿಫೈನಲ್‌ಗೆ ಆರ್ಜೆಂಟೀನಾ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ

ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

Mangaluru ಎಂ.ಟಿ.ಪಿ.ಕಿಟ್‌ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ

1-ghgg

T20 World Cup ವಿಜಯೋತ್ಸವವೆಲ್ಲ ಮುಗಿದ ಬಳಿಕ ಕೊಹ್ಲಿ-ಕೋಚ್‌ ಆತ್ಮೀಯ ಅಪ್ಪುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.