Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
ಈಗ ಪಾಕ್ ಮುಖಂಡರು ಕಾಂಗ್ರೆಸ್ ಪಕ್ಷಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ...
Team Udayavani, May 2, 2024, 3:05 PM IST
ನವದೆಹಲಿ: ಪಾಕಿಸ್ತಾನದ ಮಾಜಿ ಸಚಿವರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಪೋಸ್ಟ್ ಇದೀಗ ಬಿಜೆಪಿಗೆ ಕಾಂಗ್ರೆಸ್ ವಿರುದ್ಧ ಹೊಸ ಅಸ್ತ್ರವೊಂದು ನೀಡಿದಂತಾಗಿದೆ.
ಇದನ್ನೂ ಓದಿ:Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ರಾಹುಲ್ ಗಾಂಧಿ ವಿಡಿಯೋವನ್ನು ಟ್ವೀಟ್ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಪ್ರಧಾನಿ ಮೋದಿ, ಕಾಂಗ್ರೆಸ್ ಯುವರಾಜನನ್ನು ಭಾರತದ ಪ್ರಧಾನಿಯನ್ನಾಗಿ ಮಾಡಲು ಪಾಕಿಸ್ತಾನ ತುಂಬಾ ಉತ್ಸುಕವಾಗಿದೆ ಎಂದು ಹೇಳಿದರು.
“ಕಾಕತಾಳೀಯ ಎಂಬಂತೆ ಭಾರತದಲ್ಲಿ ಕಾಂಗ್ರೆಸ್ ದುರ್ಬಲವಾಗುತ್ತಿದೆ. ತಮಾಷೆಯ ಸಂಗತಿ ಏನೆಂದರೆ ಕಾಂಗ್ರೆಸ್ ಇಲ್ಲಿ ಸಾಯುತ್ತಿದ್ದರೆ, ಪಾಕಿಸ್ತಾನ ಅಲ್ಲಿ ಗೋಳಿಡುತ್ತಿದೆ. ಈಗ ಪಾಕ್ ಮುಖಂಡರು ಕಾಂಗ್ರೆಸ್ ಪಕ್ಷಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ. ಯುವರಾಜನನ್ನು ಭಾರತದ ಪ್ರಧಾನಿ ಮಾಡಲು ಉತ್ಸುಕವಾಗಿದೆ. ಕಾಂಗ್ರೆಸ್ ಯಾವಾಗಲೂ ಪಾಕಿಸ್ತಾನದ ಅಭಿಮಾನಿಯಾಗಿದೆ. ಹೀಗೆ ಪಾಕ್ ಮತ್ತು ಕಾಂಗ್ರೆಸ್ ನಡುವಿನ ಸಹಭಾಗಿತ್ವ ಈಗ ಸಂಪೂರ್ಣವಾಗಿ ಬೆತ್ತಲಾಗಿದೆ ಎಂದು ಪ್ರಧಾನಿ ಮೋದಿ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.