Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..


Team Udayavani, May 2, 2024, 4:09 PM IST

jasti preethi kannada movie

ಲವ್‌ಸ್ಟೋರಿ ಸಿನಿಮಾ ಎಂದಾಗ ಟೈಟಲ್‌ ಕ್ಯಾಚಿಯಾಗಿರಬೇಕೆಂದು ಚಿತ್ರತಂಡಗಳು ತಲೆಕೆಡಿಸಿಕೊಳ್ಳುತ್ತವೆ. ಅದೇ ರೀತಿ ನವತಂಡವೊಂದು ಲವ್‌ಸ್ಟೋರಿಗೆ “ಜಾಸ್ತಿ ಪ್ರೀತಿ’ ಎಂಬ ಟೈಟಲ್‌ ಇಟ್ಟಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಹಾಗೂ ಹಾಡಿನ ಬಿಡುಗಡೆ ಸಮಾರಂಭ ನಡೆಯಿತು. ಈ ಚಿತ್ರಕ್ಕರೆ “ಮಿಡಿದ ಹೃದಯಗಳ ಮೌನರಾಗ’ ಎಂಬ ಅಡಿಬರಹವಿದೆ.

ರಿಯಲ್‌ ಎಸ್ಟೇಟ್‌ ಉದ್ಯಮಿ ಶಿವರಾಂ ಕೊಡತಿ ಬಂಡವಾಳ ಹೂಡಿದ್ದಾರೆ. ಎಸ್‌ಆರ್‌ಕೆ ಕೃಷ್ಣಪ್ಪ ಸರ್ಜಾಪುರ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿರುವುದು ಅರುಣ್‌ ಮಾನವ್‌.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು, “ಪ್ರೀತಿಯ ಅವ್ಯಕ್ತಭಾವ ಜಾಸ್ತಿ ಪ್ರೀತಿಯಾಗಿದೆ. ಸಿನಿಮಾ ಹುಟ್ಟಲು ಫೇಸ್‌ಬುಕ್‌ ಪೇಜ್‌ ಕಾರಣವಾಗಿದೆ. ಹೀಗೆ ಒಮ್ಮೆ ಫೇಸ್‌ಬುಕ್‌ ನೋಡುವಾಗ ಒಂದು ಹುಡುಗಿಯ ಫೋಟೋ ನೋಡಿ ಕರುಳು ಚುರ್‌ ಅನಿಸಿತು. ಅದರ ಎಳೆಯನ್ನು ತೆಗೆದುಕೊಂಡು ಕಾಲ್ಪನಿಕ ಚಿತ್ರಕಥೆಯನ್ನು ಬರೆಯಲಾಯಿತು. ಎಲ್ಲಿಯೂ ನೋಡದೆ ಇರುವಂತಹ ಪ್ರೀತಿಯನ್ನು ಇದರಲ್ಲಿ ನೋಡಬಹುದು. ಚಿತ್ರ ಯಾವುದೇ ವ್ಯಕ್ತಿಗೆ ಸಂಬಂಧಪಟ್ಟಿರುವುದಿಲ್ಲ. ಯಾವ ದೃಶ್ಯವು ಹಿಂದಿನ ಚಿತ್ರದಲ್ಲಿ ನೋಡಿದಂತೆ ಭಾಸವಾಗುವುದಿಲ್ಲ. ವಿಭಿನ್ನ ನಿರೂಪಣೆ ಹೊಂದಿದ್ದು, ಪ್ರಾರಂಭದಿಂದ ಕೊನೆತನಕ ಊಹಿಸಲು ಕಷ್ಟವಾಗುತ್ತದೆ. ಯಾವಾಗ ಪ್ರೀತಿಯನ್ನು ತೋರ್ಪಡಿಸಲಿಕ್ಕೆ ಆಗುವುದಿಲ್ಲವೋ, ಆಗ ಸೋತು ಹೋಗುತ್ತಾನೆ. ಅದನ್ನು ಇಲ್ಲಿ ಕಾಣಬಹುದು. ಬೆಂಗಳೂರು, ಬಂಗಾರಪೇಟೆ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ’ ಎಂದರು.

ಚಿತ್ರದಲ್ಲಿ ನಾಯಕರಾಗಿ ನಟಿಸಿರುವ ಧರ್ಮಕೀರ್ತಿರಾಜ್‌, “ಚಿತ್ರದಲ್ಲಿ ಇಂಟೆನ್ಸ್‌ ಲವ್‌ಸ್ಟೋರಿ ತುಂಬಾ ಚೆನ್ನಾಗಿ ಬಂದಿದೆ. ನಿರ್ಮಾಪಕರು ಸಿನಿಮಾಗೆ ಏನು ಕಮ್ಮಿ ಮಾಡಿಲ್ಲ. ಎಲ್ಲರೂ ಸಿನಿಮಾ ಪ್ರೀತಿಯಿಂದ ಕೆಲಸ ಮಾಡಿದ್ದಾರೆ. ನನಗೂ ಒಂದೆ ಕಡೆ ಬ್ರೇಕ್‌ ಸಿಗಬೇಕಂಬ ಹಂಬಲವಿದೆ. ಇದರಿಂದ ಸಿಗಬಹುದು. ಅದಕ್ಕಾಗಿ ಕಾಯ್ತಾ ಇದ್ದೇನೆ’ ಎಂಬುದು ಅವರ ಮಾತು.

ಕೃಷಿ ತಪಂಡ ನಾಯಕಿ. ಮತ್ತೂಂದು ಜೋಡಿಗಳಾಗಿ ಮುರಳಿರಾಮ್-ಶೋಭರಾಣಿ ನಟಿಸಿದ್ದಾರೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

anish tejeshwar aram arvind swamy movie

Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್‌ ಅರವಿಂದ ಸ್ವಾಮಿ ಹಾಡು ಹಬ್ಬ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.