I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

ಎಸ್‌ಪಿ ನಾಯಕಿ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ: ಪ್ರಧಾನಿ ಆರೋಪ

Team Udayavani, May 3, 2024, 6:00 AM IST

MOdi (3)

ಆನಂದ್‌ (ಗುಜರಾತ್‌): “ನಮಗೆ ಲವ್‌ ಜೆಹಾದ್‌ ಮತ್ತು ಭೂ ಜೆಹಾದ್‌ ಗೊತ್ತಿತ್ತು. ಆದರೆ ಈಗ ವೋಟ್‌ ಜೆಹಾದ್‌ ಕೂಡ ಆರಂಭ ವಾಗಿದೆ. ಐಎನ್‌ಡಿಐಎ ವೋಟ್‌ ಜೆಹಾದ್‌ಗೆ ಕರೆ ನೀಡು ತ್ತಿದೆ. ಇದು ತುಂಬಾ ಅಪಾಯ ಕಾರಿ   ಆಗಿದ್ದು, ಐಎನ್‌ ಡಿಐಎ ಒಕ್ಕೂಟದ ಚುನಾ ವಣ ತಂತ್ರ ಬಯ ಲಾಗಿದೆ’ ಎಂದು ಪ್ರಧಾನಿ ಮೋದಿ ಹೇಳಿದರು.
ಗುಜರಾತ್‌ನ ಆನಂದ್‌ ಪಟ್ಟಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಬೃಹತ್‌ ಪ್ರಚಾರ ರ್ಯಾಲಿಯಲ್ಲಿ ಮಾತ ನಾಡಿದ ಪ್ರಧಾನಿ, ಕಾಂಗ್ರೆಸ್‌ ನಾಯಕ ಸಲ್ಮಾನ್‌ ಖುರ್ಷಿದ್‌ ಅವರ ಸೋದರ ಸಂಬಂಧಿ ಮರಿಯಾ ಆಲಂ ಅವರು ವೋಟ್‌ ಜೆಹಾದ್‌ಗೆ ಕರೆ ನೀಡಿದ್ದನ್ನು ಪ್ರಸ್ತಾವಿಸಿ ಐಎನ್‌ಡಿಐಎ ಒಕ್ಕೂಟದ ವಿರುದ್ಧ ವಾಗ್ಧಾಳಿ ನಡೆಸಿದರು. ಸಮಾಜವಾದಿ ಪಕ್ಷದ ನಾಯಕಿ  ಆಲಂ ಅವರು ಉ. ಪ್ರದೇಶದ ಫ‌ರೂಖಾ ಬಾದ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.
ಸುಶಿಕ್ಷಿತ ಮುಸ್ಲಿಮ್‌ ಕುಟುಂಬ ದಿಂದ ಬಂದ ಆಲಂ ವೋಟ್‌ ಜೆಹಾದ್‌ಗೆ ಕರೆ ನೀಡಿದ್ದಾರೆ. ಜೆಹಾದ್‌ ಅಂದರೆ ಏನು, ಯಾರ ವಿರುದ್ಧ ಜೆಹಾದ್‌ ಸಾರಲಾಗುತ್ತದೆ ಎಂಬುದು ನಿಮಗೆ ಗೊತ್ತಿದೆ ಎಂದು ಭಾವಿಸುತ್ತೇನೆ ಎಂದು ಮೋದಿ ಹೇಳಿದರು.

ವೋಟ್‌ ಜೆಹಾದ್‌ಗೆ ಕರೆ ನೀಡಿ ರು ವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮಾಡುತ್ತಿರುವ ಅವಮಾನ  ವಾಗಿದೆ. ಕಾಂಗ್ರೆಸ್‌ನ ಯಾವುದೇ ನಾಯಕ ಈ ಹೇಳಿಕೆಯನ್ನು ಇದು ವರೆಗೆ ಖಂಡಿಸಿಲ್ಲ. ಇಂಥ ಹೇಳಿಕೆ ಐಎನ್‌ಡಿಐಎ ಒಕ್ಕೂಟದ ಉದ್ದೇಶ ಗಳು ಅಪಾಯಕಾರಿ ಎಂಬುದನ್ನು ಸೂಚಿಸುತ್ತದೆ ಎಂದರು.

ಮರಿಯಾ ಆಲಂ ಹೇಳಿದ್ದೇನು?
“ಸಂವಿಧಾನ ಮತ್ತು ಪ್ರಜಾ ಪ್ರಭುತ್ವವು ಅಪಾಯದಲ್ಲಿದೆ ಎಂದು ಜನರು ಹೇಳುತ್ತಿದ್ದಾರೆ. ಆದರೆ ಮಾನವೀಯತೆಯೇ ಅಪಾಯ  ದಲ್ಲಿದ್ದು, ಈ ಸರಕಾರ ವನ್ನು ವೋಟ್‌ ಜೆಹಾದ್‌ ಮೂಲಕ ಕೆಳ ಗಿಳಿ ಸುವುದೊಂದೇ ದಾರಿ’ ಎಂದು 2 ದಿನಗಳ ಹಿಂದೆ ಮರಿಯಾ ಆಲಂ ಹೇಳಿದ್ದರು. ಮಾರಿಯಾ ಹೇಳಿಕೆಯ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದೂರು ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.