ಕೆಸೆಟ್: ತಾತ್ಕಾಲಿಕ ಅಂಕ ಪ್ರಕಟ
Team Udayavani, May 3, 2024, 1:07 AM IST
ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆಸೆಟ್-2023 (ಕೆಎಸ್‌ಇಟಿ-23)ನಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀûಾ ಪ್ರಾಧಿಕಾರ ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಪತ್ರಿಕೆ-1 ಮತ್ತು ಪತ್ರಿಕೆ-2ರ ಎಲ್ಲ 41 ವಿಷಯಗಳ ವಿಷಯವಾರು ತಾತ್ಕಾಲಿಕ ಅಂಕಪಟ್ಟಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಮೇ 10ರೊಳಗೆ ಇ-ಮೇಲ್ (keakset2023gmail.com) ಮಾಡಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ಜ.13ರಂದು ಪ್ರಾಧಿಕಾರ ಪರೀಕ್ಷೆ ನಡೆಸಿ, ಎ.4ರಂದು ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿತ್ತು. ಈ ತಾತ್ಕಾಲಿಕ ಅಂಕಪಟ್ಟಿಯ ಆಧಾರದಲ್ಲಿ ಅಭ್ಯರ್ಥಿಯು ಕೆಸೆಟ್‌ನಲ್ಲಿ ಅರ್ಹತೆ ಪಡೆದಿದ್ದಾರೆಂದು ಭಾವಿಸುವಂತಿಲ್ಲ. ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಅರ್ಹತಾ ಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.