NDA ಕೂಟದಿಂದ ಜೆಡಿಎಸ್ ಹೊರ ಹಾಕಿ: ಶಿವರಾಮೇ ಗೌಡ
Team Udayavani, May 4, 2024, 12:14 AM IST
ಮಂಡ್ಯ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೆçವ್ ಪ್ರಕರಣದಿಂದ ಬಿಜೆಪಿಗೂ ಹಿನ್ನಡೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಎನ್ಡಿಎ ಕೂಟದಿಂದ ಜೆಡಿಎಸ್ ಪಕ್ಷವನ್ನು ಹೊರ ಹಾಕಬೇಕೆಂದು ಬಿಜೆಪಿ ಮುಖಂಡ, ಮಾಜಿ ಸಂಸದ ಎಲ್.ಆರ್. ಶಿವರಾಮೇ ಗೌಡ ಅವರು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರನ್ನು ಆಗ್ರಹಿಸಿದರು.
ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರಜ್ವಲ್ ಹಾಗೂ ಶಾಸಕ ಎಚ್.ಡಿ. ರೇವಣ್ಣ ಅವರಿಬ್ಬರನ್ನೂ ಬಂಧಿಸಬೇಕು. ಸಂತ್ರಸ್ತೆಯರ ನೆರವಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್. ಡಿ. ದೇವೇಗೌಡರು ಬರಬೇಕು ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್. ಅಶ್ವತ್ಥನಾರಾಯಣ
Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು
Nagamangala ಗಲಭೆಗೆ ಕೇರಳ ಲಿಂಕ್: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Nagamangala Case: “ಟಾರ್ಗೆಟ್ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.