Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ


Team Udayavani, May 4, 2024, 6:02 AM IST

Amit Shah

ಹೊಸದಿಲ್ಲಿ/ಹೈದರಾಬಾದ್‌: ಮೀಸಲು ರದ್ದು ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ ಎನ್ನಲಾಗಿರುವ ನಕಲಿ ವೀಡಿಯೋ ಹರಿಯಬಿಟ್ಟಿದ್ದ ಆರೋಪದ ಮೇಲೆ ಕಾಂಗ್ರೆಸ್‌ ಮುಖಂಡನನ್ನು ಶುಕ್ರವಾರ ಹೊಸದಿಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆತನನ್ನು ಅರುಣ್‌ ರೆಡ್ಡಿ ಎಂದು ಗುರುತಿಸಲಾಗಿದೆ. ಆತ ಎಕ್ಸ್‌ನಲ್ಲಿ “ಸ್ಪಿರಿಟ್‌ ಆಫ್ ಕಾಂಗ್ರೆಸ್‌’ ಹೆಸರಿನ ಖಾತೆಯನ್ನು ನಿಭಾಯಿಸುತ್ತಿದ್ದ ಎಂದು ದಿಲ್ಲಿ ಪೊಲೀಸ್‌ ಇಲಾಖೆಯ ವಿಶೇಷ ಸೆಲ್‌ನ ಅಧಿಕಾರಿಗಳು ಹೇಳಿದ್ದಾರೆ. ತಿರುಚಿದ ವೀಡಿಯೋ ವಿರುದ್ಧ ಕೇಂದ್ರ ಗೃಹ ಸಚಿವಾಲಯ ದೂರು ನೀಡಿತ್ತು.

ಈ ದೂರನ್ನು ಆಧರಿಸಿ ದಿಲ್ಲಿ ಪೊಲೀಸರ ವಿಶೇಷ ತಂಡವು ಕೇಸ್‌ ದಾಖಲಿಸಿತ್ತು. ಇದೇ ವೇಳೆ ವೀಡಿಯೋ ಹಂಚಿಕೆ ಆರೋಪದ ಹಿನ್ನೆಲೆಯಲ್ಲಿ ಝಾರ್ಖಂಡ್‌ ಕಾಂಗ್ರೆಸ್‌ನ ಎಕ್ಸ್‌ ಖಾತೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ವೀಡಿಯೋ ಹಂಚಿಕೆ ವಿರುದ್ಧ ಬಿಜೆಪಿ ನಾಯಕರು ದಿಲ್ಲಿ ಪೊಲೀಸರಿಗೆ ದೂರು ನೀಡಿದ್ದರು.

ಬಂಧನ, ಬಿಡುಗಡೆ: ಇನ್ನೊಂದು ಬೆಳವ ಣಿಗೆಯಲ್ಲಿ ನಕಲಿ ವೀಡಿಯೋ ಪ್ರಕರಣಕ್ಕೆ ಸಂಬಂಧಿದಂತೆ ಹೈದರಾಬಾದ್‌ನ ಪೊಲೀ ಸರು ಕಾಂಗ್ರೆಸ್‌ನ ಐವರು ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುವವರನ್ನು ಬಂಧಿಸಿದ್ದಾರೆ. ಅವರನ್ನು ಸ್ಥಳೀಯ ಕೋರ್ಟ್‌ ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ ನ್ಯಾಯಾಧೀಶರು 2 ಖಾತರಿಗಳನ್ನು ಮತ್ತು ತಲಾ 10,000 ರೂ. ಜಾಮೀನು ಮೊತ್ತ ನೀಡುವಂತೆ ಆದೇಶಿಸಿ ಬಿಡುಗಡೆ ಮಾಡಲು ಆದೇಶಿಸಿದ್ದಾರೆ.

ಟಾಪ್ ನ್ಯೂಸ್

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.