Blocked; 3 ತಿಂಗಳುಗಳಲ್ಲಿ 2 ಕೋಟಿ ವಾಟ್ಸ್‌ಆ್ಯಪ್‌ ಖಾತೆ ನಿರ್ಬಂಧ!


Team Udayavani, May 4, 2024, 2:07 AM IST

mob

ಹೊಸದಿಲ್ಲಿ: ಪ್ರಸಕ್ತ ವರ್ಷದ ಜನವರಿ ಹಾಗೂ ಮಾರ್ಚ್‌ ನಡುವೆ ಪ್ರಸಿದ್ಧ ಮೆಸೇಜಿಂಗ್‌ ಆಪ್‌ ವಾಟ್ಸ್‌ಆ್ಯಪ್‌, ಬರೋಬ್ಬರಿ 2.23 ಕೋಟಿ ಭಾರತೀಯರ ಖಾತೆಗಳಿಗೆ ನಿರ್ಬಂಧ ವಿಧಿಸಿದೆ. ಇದು 2023ರ ಇದೇ ಅವಧಿಗೆ ಹೋಲಿಕೆ ಮಾಡಿದರೆ, ದುಪ್ಪಟ್ಟು ಸಂಖ್ಯೆಯಾಗಿದೆ.

ಬಳಕೆದಾ ರರ ಸುರಕ್ಷತೆ ಹಾಗೂ ಹಿತದೃಷ್ಟಿಯ ಕಾರಣದಿಂದ ವಾಟ್ಸ್‌ಆ್ಯಪ್‌ ವಿಧಿಸಿರುವ ನಿಬಂಧನೆಗಳನ್ನು ಉಲ್ಲಂಘಿಸಿದವರ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಒಂದು ವೇಳೆ ಖಾತೆ ನಿರ್ಬಂಧವಾಗಿದ್ದರೆ, ಆ್ಯಪ್ಲಿಕೇಶನ್‌ ತೆರೆದಾಗ “ಈ ಖಾತೆಗೆ ವಾಟ್ಸ್‌ಆ್ಯಪ್‌ ಬಳಸಲು ಅನುಮತಿ ಇಲ್ಲ’ ಎಂಬ ಸಂದೇಶ ಕಾಣಿಸಲಿದೆ. ಪ್ರಸ್ತುತ ಭಾರತದಲ್ಲಿ ಪ್ರತೀ ತಿಂಗಳು ಸರಾಸರಿ 53 ಕೋಟಿ ಜನರು ವಾಟ್ಸ್‌ಆ್ಯಪ್‌ ಬಳಕೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!

rahul gandhi

Ayodhya; ನಾಚ್‌, ಗಾನಾ ಮಂದಿರ ಉದ್ಘಾಟನೆ: ರಾಹುಲ್‌ ಗಾಂಧಿ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

Ayodhya; ನಾಚ್‌, ಗಾನಾ ಮಂದಿರ ಉದ್ಘಾಟನೆ: ರಾಹುಲ್‌ ಗಾಂಧಿ ಟೀಕೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.