Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ
Team Udayavani, May 4, 2024, 2:09 AM IST
ಮುಂಬಯಿ: ನಕಲಿ ಹಾಗೂ ಡೀಪ್‌ಫೇಕ್ ವೀಡಿಯೋ ಸೃಷ್ಟಿಕರ್ತರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳುವಂತೆ ಮಹಾರಾಷ್ಟ್ರ ಸರಕಾರ ಶುಕ್ರವಾರ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದೆ. ಲೋಕಸಭಾ ಚುನಾವಣೆ ನಡುವೆ ಡೀಪ್‌ಫೇಕ್ ಮತ್ತು ತಿರುಚಿದ ಫೋಟೋ, ವೀಡಿಯೋಗಳು ಹೆಚ್ಚಿನ ಪ್ರಮಾಣದಲ್ಲಿ ಹರಿದಾಡುತ್ತಿದ್ದು, ಜನರ ದಿಕ್ಕು ತಪ್ಪಿಸುತ್ತಿವೆ. ಹಾಗಾಗಿ ಇಂತಹ ಚಾಳಿಯನ್ನು ಪ್ರತಿಬಂಧಿಸುವಂತೆ ಸೂಚಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಡೀಪ್‌ಫೇಕ್ ವೀಡಿಯೋವನ್ನು ಹಂಚಿ ಕೊಂಡ ಆರೋಪದ ಮೇರೆಗೆ ಯುವ ಕಾಂಗ್ರೆಸ್‌ನ ಸಾಮಾಜಿಕ ಜಾಲ ತಾಣಗಳು ಹಾಗೂ 16 ಮಂದಿ ಇತರರ ವಿರುದ್ಧ ಮುಂಬಯಿ ಪೊಲೀಸರು ಕೇಸ್ ದಾಖಲಿಸಿಕೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಪ್ರಧಾನಿ ಮೋದಿ ಅವರು ಸಹ ಡೀಪ್‌ಫೇಕ್ ವೀಡಿಯೋಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.