ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ
Team Udayavani, May 4, 2024, 2:23 AM IST
ಹೊಸದಿಲ್ಲಿ: ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವ ರಾಜಕೀಯ ಪಕ್ಷದ ಪ್ರಮುಖ ನಾಯಕನ ಹೆಸರು ಮತ್ತು ಅದೇ ಹೆಸರಿನ ಮತ್ತೂಬ್ಬ ಹೆಸರಿನ ವ್ಯವಸ್ಥೆ ಸ್ಪರ್ಧಿಸಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಚುನಾ ವಣೆಗೆ ಸ್ಪರ್ಧಿಸುವುದನ್ನು ನಿರ್ಬಂಧಿಸಲಾಗದು ಎಂದು ಸ್ರುಪೀಂ ಕೋರ್ಟ್ ಶುಕ್ರವಾರ ಹೇಳಿದೆ.
ಪ್ರಮುಖ ರಾಜಕೀಯ ನಾಯಕರ ಹೆಸರನ್ನು ಹೊಂದಿರುವ ಅಭ್ಯರ್ಥಿಗಳು ಅದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಮತದಾರರಿಗೆ ಗೊಂದಲವಾಗಲಿದೆ. ಇದು ಹತ್ತಿರದ ಸೋಲುಗಳಿಗೆ ಕಾರಣವಾಗಬ ಹುದು. ಕೂಡಲೇ ಚುನಾವಣ ಆಯೋಗ ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು ಎಂದು ಸಬು ಸ್ಟೀಫನ್ ಎಂಬವರು ಅರ್ಜಿ ಸಲ್ಲಿಸಿ ದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ “ಪೋಷಕರು ಒಂದೇ ರೀತಿಯ ಹೆಸರು ಇಟ್ಟ ಮಾತ್ರಕ್ಕೆ ಅವರನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯುವುದು ಹೇಗೆ ಎಂದು ಕೋರ್ಟ್ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.