Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Team Udayavani, May 4, 2024, 8:30 PM IST

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಮಗನಿಗೆ ಈಜು ಕಲಿಸಲು ಹೋಗಿ ತಂದೆ ಕೃಷಿ ಹೊಂಡದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೋನಪಲ್ಲಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮೃತ ವ್ಯಕ್ತಿಯನ್ನು ತಾಲೂಕಿನ ಮುಂಗಾನಹಳ್ಳಿ ಹೊಬಳಿ ಎಸ್‌ ರಾಗುಟ್ಟಹಳ್ಳಿ ಗ್ರಾಮ ಪಂಚಾ ಯಿತಿ ವ್ಯಾಪ್ತಿಯ ಕೋನಪಲ್ಲಿ ಗ್ರಾಮದ ಬಾಬು 40 ವರ್ಷದವರಾಗಿದ್ದು, ಮಧ್ಯಾಹ್ನ ಒಂದು ಗಂಟೆ ಸಮಯದಲ್ಲಿ ಮೃತ ವ್ಯಕ್ತಿ ಬಾಬುರವರು ತನ್ನ 10 ವರ್ಷದ ಮಗನಿಗೆ ಗ್ರಾಮದ ಬಳಿಯ ಜೆಸಿಬಿ ನಾರಾಯಣಸ್ವಾಮಿರವರ ತೋಟದಲ್ಲಿನ ಕೃಷಿ ಹೊಂಡದಲ್ಲಿ ಈಜು ಕಲಿಸಲು ತೆರಳಿದ್ದಾಗ ಈ ಘಟನೆ ನಡೆದಿದೆ.

ಮಗನಿಗೆ ಈಜಲು ಟೂಬ್‌ ಹಾಕಿ ತಾನೂ ಕೂಡ ನೀರಿನಲ್ಲಿ ಇಳಿದಿದ್ದು, ಈ ವೇಳೆ ಬಾಬು ರವರಿಗೆ ಈಜು ಬಾರದೆ ಕೃಷಿ ಹೊಂಡದ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದ್ದು, ವಿಷಯ ತಿಳಿದ ಕೂಡಲೇ ಸ್ಥಳಿಯರು ಮೃತನ ಶವವನ್ನು ಕೃಷಿ ಹೊಂಡದ ನೀರಿನಿಂದ ಹೊರ ತೆಗೆಯವಲ್ಲಿ ಯಶಸ್ವಿಯಾಗಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮೃತನ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

5(1

ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.