Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್ ಸಲಹೆ
Team Udayavani, May 5, 2024, 6:49 AM IST
ಹೊಸದಿಲ್ಲಿ: ಉತ್ಕೃಷ್ಟ ವ್ಯಕ್ತಿಗಳಿಗೆ ಸವಾಲು ಹಾಕುವ ಮೊದಲು ರಾಯ್ಬರೇಲಿ ಗೆಲ್ಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚೆಸ್ ದಂತಕತೆ ಗ್ಯಾರಿ ಕ್ಯಾಸ್ಪರೋವ್ ಸಲಹೆ ನೀಡಿದ್ದಾರೆ. ಅದು ವಿವಾದಕ್ಕೆ ತಿರುಗುತ್ತಿದ್ದಂತೆಯೇ ಎಕ್ಸ್ ನಲ್ಲಿ ಸ್ಪಷ್ಟನೆ ನೀಡಿದ ಅವರು, ಭಾರತೀಯ ರಾಜಕಾರಣ ಕುರಿತ ನನ್ನ ಚಿಕ್ಕ ಜೋಕ್ ವಾದ ಪರಿಣತಿ ಹೊಂದಿಲ್ಲ. ನನ್ನ ಪ್ರೀತಿಯ ಚೆಸ್ನಲ್ಲಿ ರಾಜಕಾರಣಿಯೊಬ್ಬರು ತೊಡಗುವುದನ್ನು ನಾನು ನೋಡದೇ ಇರಲು ಆಗುವುದಿಲ್ಲ ಎಂದು ವಿಶ್ವದ ಮಾಜಿ ಚೆಸ್ ಚಾಂಪಿಯನ್ ಗ್ಯಾರಿ ಸ್ಪಷ್ಟನೆ ನೀಡಿದ್ದಾರೆ.
ರಾಯ್ಬರೇಲಿಯಿಂದ ರಾಹುಲ್ ಗಾಂಧಿ ಕಣಕ್ಕೆ ಇಳಿದ ಬಗ್ಗೆ ಸ್ಪಷ್ಟನೆ ನೀಡಿದ್ದ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ “ನಮ್ಮ ನಾಯಕ ರಾಜಕೀಯ ಮತ್ತು ಚೆಸ್ನಲ್ಲಿ ಪರಿಣತ’ ಎಂದು ಹೇಳಿದ್ದರು. ಜತೆಗೆ ರಾಹುಲ್ ಪ್ರಚಾರದ ವೇಳೆ “ಭಾರತದ ಎಲ್ಲ ರಾಜಕಾರಣಿಗಳ ಪೈಕಿ ತಾವು ಅತ್ಯುತ್ತಮ ಚೆಸ್ ಆಟಗಾರ’ ಎಂದು ಹೇಳಿದ್ದ ವೀಡಿಯೋವನ್ನು ಕಾಂಗ್ರೆಸ್ ಎಕ್ಸ್ನಲ್ಲಿ ಹಂಚಿ ಕೊಂಡಿತ್ತು. ವೀಡಿಯೋ ಬಗ್ಗೆ ಎಕ್ಸ್ನಲ್ಲೊಬ್ಬರು ಭಾರತೀಯ ರಾಜಕಾರಣದಲ್ಲಿ ಉತ್ತಮ ಚೆಸ್ ಆಟಗಾರ ಯಾರು ಎಂದು ಪ್ರಶ್ನಿಸಲಾಗಿತ್ತು. ಗ್ಯಾರಿಕ್ಯಾಸ್ಪ ರೋವ್ ಅವರು ಕಮೆಂಟ್ ಮಾಡಿದ್ದರಿಂದ ವಿವಾದ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.