Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್ ಚಾಟಿ
Team Udayavani, May 5, 2024, 6:33 AM IST
ಹೊಸದಿಲ್ಲಿ: ಭಾರತವು ವಲಸಿಗರನ್ನು ಹೃದಯಪೂರ್ವಕವಾಗಿ ಸ್ವಾಗತಿಸಿದೆ. ಜತೆಗೆ ದೇಶದ ಆರ್ಥಿಕ ವ್ಯವಸ್ಥೆ ಕುಂಠಿತಗೊಂಡಿ ಲ್ಲವೆಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ಗೆ ತಿರುಗೇಟು ನೀಡಿದ್ದಾರೆ.
ಭಾರತಕ್ಕೆ ವಲಸಿಗರ ಭೀತಿ ಇದೆ ಎಂದು ಬೈಡೆನ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಜೈ ಶಂಕರ್ ಪ್ರತಿಕ್ರಿಯಿ ಸಿದ್ದು, ಭಾರತದ ಇತಿಹಾಸವನ್ನು ಅಧ್ಯಯನ ಮಾಡಿದರೆ ನಮ್ಮ ರಾಷ್ಟ್ರ ಹಿಂದಿ ನಿಂದಲೂ ವಲಸಿಗರಿಗೆ ಮುಕ್ತ ಅವಕಾಶ ಗಳನ್ನು ನೀಡಿರುವುದು ತಿಳಿಯ ಲಿದೆ. ಜಗತ್ತಿನ ಯಾವುದೇ ಮೂಲೆಯ ವಲಸಿಗರು ನಮ್ಮ ದೇಶಕ್ಕೆ ಬರುವುದರಿಂದ ಭಾರತವು ಪ್ರಪಂಚ ದಲ್ಲಿಯೇ ವಿಶಿಷ್ಟ ದೇಶವಾಗಿ ಗುರುತಿಸಿ ಕೊಂಡಿದೆ. ಅದಕ್ಕೆ ಪೌರತ್ವ ತಿದ್ದುಪಡಿ ಕಾಯ್ದೆಯೇ ನಿರ್ದೇಶನ ಎಂದು ಹೇಳಿದ್ದಾರೆ.
ಬೈಡೆನ್ ಹೇಳಿದ್ದೇನು?: ಪ್ರಚಾರ ವೊಂದರಲ್ಲಿ ಅಮೆರಿಕದ ವಲಸೆ ನೀತಿ ಬಗ್ಗೆ ಬೈಡೆನ್ ಪ್ರಶಂಸೆ ವ್ಯಕ್ತಪಡಿಸಿ, ಚೀನ, ರಷ್ಯಾ, ಭಾರತ ಮತ್ತು ಜಪಾನ್ ರಾಷ್ಟ್ರಗಳ ನೀತಿ ಸಮರ್ಪಕವಾಗಿಲ್ಲ. ಜತೆಗೆ ಆ ರಾಷ್ಟ್ರಗಳು ವಲಸಿಗರ ಪ್ರವೇ ಶಕ್ಕೆ ಅನುವು ಮಾಡುತ್ತಿಲ್ಲ. ಹೀಗಾಗಿ ಅಭಿವೃದ್ಧಿ ಹೊಂದಿಲ್ಲ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.