Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?
Team Udayavani, May 5, 2024, 6:05 AM IST
ಹೊಸದಿಲ್ಲಿ: ಬ್ಯಾಂಕ್ ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆ ಈಡೇರುವ ಹಂತಕ್ಕೆ ತಲುಪಿದೆ. ಈ ಸಂಬಂಧಿಸಿದಂತೆ ಈಗಾಗಲೇ ಹಲವು ಒಪ್ಪಂದ ಗಳಾಗಿದ್ದು, ಇದೀಗ ಸರಕಾರದ ಅಧಿಕೃತ ಒಪ್ಪಿಗೆ ಮಾತ್ರ ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ. ವಾರದಲ್ಲಿ 5 ದಿನ ಕಾರ್ಯನಿರ್ವಹಿಸಿ ಶನಿವಾರ ಮತ್ತು ಭಾನುವಾರ ರಜೆ ಪಡೆಯಲು ಅವಕಾಶ ನೀಡುವ ನೀತಿ ರೂಪಿಸುವಂತೆ ಕಳೆದ ಕೆಲವು ಸಮ ಯದಿಂದಲೂ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಬೇಡಿಕೆ ಇಟ್ಟಿದ್ದವು. ಅದರಂತೆ ಇತ್ತೀಚೆಗಷ್ಟೇ ಇಂಡಿ ಯನ್ ಬ್ಯಾಂಕ್ಸ್ ಅಸೋಸಿಯೇಶನ್ ಮತ್ತು ನೌಕರರ ಒಕ್ಕೂಟದ ನಡುವೆ ಒಪ್ಪಂದವಾಗಿದ್ದು, ಅದನ್ನು ಆರ್ಬಿಐ ಜತೆಗೂ ಚರ್ಚಿಸಲಾಗಿದೆ.ಇದೀಗ ಪ್ರಸ್ತಾವನೆ ಯನ್ನು ಸರಕಾರದ ಮುಂದಿಟ್ಟಿದ್ದು ಶೀಘ್ರವೇ ಅನುಮೋದನೆ ದೊರೆಯಬಹದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.