Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!
Team Udayavani, May 5, 2024, 10:20 PM IST
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ದಿಲೀಪ್ ಬಿಲ್ಡ್ಕಾನ್ ಲಿ. ಸಂಸ್ಥೆಗೆ ಸೇರಿದ ಸುಮಾರು 3 ಟನ್ ಗುಜರಿಯನ್ನು ಸಂಸ್ಥೆಯಲ್ಲೇ ಕೆಲಸ ಮಾಡುತ್ತಿದ್ದ ಇಬ್ಬರು ಕಳವು ಮಾಡಿರುವ ಘಟನೆ ನಡೆದಿದೆ.
ಸಂಸ್ಥೆಯ ಸಿಬಂದಿ ಘನ್ಶ್ಯಾಮ್ ಪಾಂಡೆ ಮತ್ತು ತ್ರಿಭುವನ್ ಸಿಂಗ್ ಆರೋಪಿಗಳು. ದಿಲೀಪ್ ಬಿಲ್ಡ್ಕಾನ್ ಲಿ. ಸಂಸ್ಥೆಯ ತೋಡಾರು ಮತ್ತು ಬೆಳುವಾಯಿಯ ಯಾರ್ಡ್ಗಳಿಂದ 90 ಸಾವಿರ ರೂ. ಮೌಲ್ಯದ 3 ಟನ್ ಗುಜರಿ ಕಳವು ಮಾಡಿ ಸಾಗಿಸಿರುವ ಬಗ್ಗೆ ಮ್ಯಾನೇಜರ್ ಅನ್ನಾಬತ್ತುಲ್ ಪ್ರಸಾದ್ ಮೂಡುಬಿದಿರೆ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.