Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ
Team Udayavani, May 6, 2024, 1:00 AM IST
ಕೋಲ್ಕತಾ: ಸಂದೇಶ್ಖಾಲಿ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಸ್ಟಿಂಗ್ ವೀಡಿಯೋ ಬಹಿರಂಗವಾದ ಬೆನ್ನಲ್ಲೇ ಬಿಜೆಪಿ ಮತ್ತು ಟಿಎಂಸಿ ನಡುವೆ ಭಾರೀ ವಾಕ್ಸಮರ ಆರಂಭವಾಗಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನ, ಡೀಪ್ಫೇಕ್ ಬಳಸಿ ವೀಡಿಯೋ ಸೃಷ್ಟಿಸಲಾಗಿದೆ ಎಂದು ಬಿಜೆಪಿ ಸ್ಥಳೀಯ ನಾಯಕ ಗಂಗಾಧರ್ ಕಾಯ್ಲ ಆರೋಪಿಸಿದ್ದು, ಈ ಕುರಿತು ಸಿಬಿಐಗೆ ದೂರು ನೀಡುವುದಾಗಿ ರವಿವಾರ ಹೇಳಿದ್ದಾರೆ.
ಇನ್ನೊಂದೆಡೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, “ಇಡೀ ಸಂದೇಶ್ಖಾಲಿ ಪ್ರಕರಣವು ಬಿಜೆಪಿ ಕೃಪಾಪೋಷಿತ ನಾಟಕ ಎಂಬುವುದು ಈಗ ಸ್ಪಷ್ಟವಾಗಿದೆ. ಜನರಿಗೆ ಹಣ ನೀಡಿ ಬಿಜೆಪಿ ಸುಳ್ಳನ್ನು ಹಬ್ಬಿಸಿದೆ. ನರೇಂದ್ರ ಮೋದಿಯವರೇ ಇನ್ನಾದರೂ ಮೊಸಳೆ ಕಣ್ಣೀರು ಸುರಿಸುವುದನ್ನು ನಿಲ್ಲಿಸಿ. ನಿಜ ಏನೆಂದು ವಿಡಿಯೋವೇ ಬಹಿರಂಗಪಡಿಸಿದೆ’ ಎಂದಿದ್ದಾರೆ. “ಸಂದೇಶ್ಖಾಲಿಯಲ್ಲಿ ಲೈಂಗಿಕ ದೌರ್ಜನ್ಯವೇ ನಡೆದಿಲ್ಲ. ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಸೂಚನೆ ಮೇರೆಗೆ ಟಿಎಂಸಿ ನಾಯಕರ ವಿರುದ್ಧ ಸುಳ್ಳು ಅತ್ಯಾಚಾರ ಕೇಸು ದಾಖಲಿಸಲಾಗಿತ್ತು’ ಎಂದು ಬಿಜೆಪಿಯ ಗಂಗಾಧರ್ ಹೇಳಿದ್ದಾರೆ ಎನ್ನಲಾದ ವೀಡಿಯೋ ಶನಿವಾರ ಬಹಿರಂಗವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.