Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್ ಅಭ್ಯರ್ಥಿ
Team Udayavani, May 6, 2024, 6:34 AM IST
ಅಮೇಠಿ: ನಾನೊಬ್ಬ ಶುದ್ಧ ರಾಜಕಾರಣಿಯೇ ಹೊರತು ಗಾಂಧಿ ಕುಟುಂಬದ ಸೇವಕನಲ್ಲ ಎಂದು ಅಮೇಠಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಲ್.ಶರ್ಮಾ ಹೇಳಿದ್ದಾರೆ. ರಾಯ್ಬರೇಲಿ ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್, “ಅಮೇಠಿಯಲ್ಲಿ ಸ್ಮತಿ ಇರಾನಿ ಎದುರು ಕಾಂಗ್ರೆಸ್ನ ರಣಧೀರರು ತಮ್ಮ ಸೇವಕನನ್ನು ಕಣಕ್ಕಿಳಿಸಿದ್ದಾರೆ’ ಎಂದು ಹೇಳಿದ್ದರು.
ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಶರ್ಮಾ, “ನಾನು ಯುವ ಕಾಂಗ್ರೆಸ್ ಮೂಲಕ 1983ರಲ್ಲಿಯೇ ಅಮೇಠಿಗೆ ಬಂದವನು. ಅಂದಿನಿಂದಲೂ ನಾನು ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆಯೇ ಹೊರತು ಗಾಂಧಿ ಕುಟುಂಬದ ಅಡಿಯಾಳು ಅಲ್ಲ. ಹೈಕಮಾಂಡ್ ನಿರ್ಧಾರದಂತೆ ಚುನಾವಣೆಗೆ ಸ್ಪರ್ಧಿಸಿದ್ದು, ಸ್ಮತಿ ಇರಾನಿಯನ್ನು ಸೋಲಿಸುತ್ತೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Channapatna By-Election: ಯೋಗೇಶ್ವರ್ ಎನ್ಡಿಎ ಅಭ್ಯರ್ಥಿ?
Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…
Gujarat: ನಕಲಿ ಪೊಲೀಸ್ ಆಯ್ತು, ಅರೆಸ್ಟ್ ಆಯ್ತು.. ಈಗ ನಕಲಿ ಕೋರ್ಟ್!
Hockey: ಜರ್ಮನಿ ವಿರುದ್ಧ “ಪ್ಯಾರಿಸ್ ಪ್ರತಿಕಾರ’ಕ್ಕೆ ಸಿದ್ಧತೆ
IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.