Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Team Udayavani, May 6, 2024, 11:46 AM IST

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

ಹೈದರಾಬಾದ್‌: 2 ವರ್ಷದ ಹಿಂದೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದ ತೆಲಂಗಾಣದ ಜಾನಪದ ಕಲಾವಿದ ದರ್ಶನಮ್‌ ಮೊಗಿಲಯ್ಯ ಈಗ ತಮ್ಮ ಜೀವನ ನಿರ್ವಹಣೆಗಾಗಿ ದಿನಗೂಲಿ ನೌಕರರಾಗಿ ದುಡಿಯುತ್ತಿದ್ದಾರೆ.

ಇದನ್ನೂ ಓದಿ:Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

ಪದ್ಮಶ್ರೀ ಪ್ರಶಸ್ತಿ ಬಳಿಕ ತೆಲಂಗಾಣ ಸರಕಾರ ಇವರಿಗೆ 1 ಕೋಟಿ ರೂ. ನೀಡಿತ್ತು. ಅವೆಲ್ಲವನ್ನೂ ಮಕ್ಕಳ ಮದುವೆ ಹಾಗೂ ಕುಟುಂಬದ ಮತ್ತಿತರ ಕೆಲಸಕ್ಕೆ ಬಳಸಿದ್ದೇನೆ ಎಂದು ಮೊಗಿಲಯ್ಯ ತಿಳಿಸಿದ್ದಾರೆ.

ಮೊಗಿಲಯ್ಯಗೆ 9 ಮಂದಿ ಮಕ್ಕಳಿದ್ದು ಅದರಲ್ಲಿ ಮೂವರು ಮರಣ ಹೊಂದಿದ್ದಾರೆ. ಜತೆಗೆ ಮತ್ತೂಬ್ಬ ಮಗನ ಆರೋಗ್ಯ ಸ್ಥಿತಿಯೂ ಸರಿಯಿಲ್ಲದ ಕಾರಣ ಬದುಕು ಸಾಗಿಸಲು ದಿನಗೂಲಿ ಕೆಲಸ ಮಾಡುತ್ತಿದ್ದಾರೆ.

ಮುಸ್ಲಿಮ್‌ ಮೀಸಲಾತಿ ನಿಲ್ಲಿಸಲ್ಲ: ಬಿಜೆಪಿ ಮಿತ್ರ ಪಕ್ಷ ಟಿಡಿಪಿ ಘೋಷಣೆ!
ಅಮರಾವತಿ: ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ ಸೇರಿ ಬಿಜೆಪಿ ನಾಯಕರು ಮುಸ್ಲಿಂ ಮೀಸಲಾತಿ ಯನ್ನು ವಿರೋಧಿಸುತ್ತಿದ್ದರೆ, ಇತ್ತ ಆಂಧ್ರಪ್ರದೇಶದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಮುಸ್ಲಿಮರ ಶೇ.4 ಮೀಸಲಾತಿಯನ್ನು ಬೆಂಬಲಿಸುವುದಾಗಿ ಎನ್‌ಡಿಎ ಮಿತ್ರಪಕ್ಷದ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಧರ್ಮಾವರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, “ಮೊದಲಿನಿಂದಲೂ ನಾವು ಮುಸ್ಲಿಂ ಮೀಸಲು ಬೆಂಬಲಿಸುತ್ತಾ ಬಂದಿದ್ದೇವೆ. ಇನ್ನು ಮುಂದೆಯೂ ಅದು ಮುಂದುವರಿಯಲಿದೆ ಎಂದಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಸಮುದಾಯಗಳ ಮೀಸಲಾತಿ ಮುಸ್ಲಿಮರ ಪಾಲಾಗಲು ಬಿಡುವುದಿಲ್ಲ ಎಂದಿದ್ದರು. ಆಂಧ್ರಪ್ರದೇಶದಲ್ಲಿ ಟಿಡಿಪಿ, ಜನಸೇನಾ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿವೆ.

ಟಾಪ್ ನ್ಯೂಸ್

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

Kharge (2)

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

Kharge (2)

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.