Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ
Team Udayavani, May 6, 2024, 11:46 PM IST
ಬೆಂಗಳೂರು: ಈ ಚುನಾವಣೆಯು ರಾಜಕೀಯ ಪಕ್ಷಗಳ ಸೋಲು-ಗೆಲುವನ್ನು ಮಾತ್ರ ನಿರ್ಧರಿಸುತ್ತಿಲ್ಲ. ಮಹಿಳೆಯರ ಪರವಾದ ಸರಕಾರದ ಕಾರ್ಯಕ್ರಮ ಸೋಲು-ಗೆಲುವನ್ನು ಕೂಡ ನಿರ್ಧರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳಾ ಮತದಾರರಿಗೆ ಕರೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಮಹಿಳೆಯರು ಸ್ವಾತಂತ್ರ್ಯಕ್ಕೆ ಅರ್ಹರಲ್ಲ ಎಂದು ಸಾರಿದ ಮನುಶಾಸ್ತ್ರವನ್ನು ನಂಬಿದ ಬಿಜೆಪಿ ಹಾಗೂ ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಸ್ಥಾನಮಾನ ನೀಡಬೇಕೆಂದು ಸಾರಿದ ಸಂವಿಧಾನಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷಗಳ ನಡುವೆ ಇಂದಿನ ಮಹಿಳೆಯರು ಆಯ್ಕೆ ಮಾಡಬೇಕಾಗಿದೆ ಎಂದಿದ್ದಾರೆ.
ಬಿಜೆಪಿಯು ಕಾಯಾ ವಾಚಾ ಮನಸಾ ಮಹಿಳಾ ವಿರೋಧಿ ಪಕ್ಷ. ಕರ್ನಾಟಕದಲ್ಲಿ ಸ್ತ್ರೀಪೀಡಕರ ಜತೆಗೆ ಬಿಜೆಪಿ ಕೈಜೋಡಿಸಿರುವುದೇ ಇತ್ತೀಚಿನ ಉದಾಹರಣೆ. ನಮ್ಮ ಸರಕಾರ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳನ್ನು ಆರಂಭಿಸಿದ ದಿನದಿಂದಲೂ ಬಿಜೆಪಿ ನಾಯಕರು ಅಪಪ್ರಚಾರದ ಆಂದೋಲನವನ್ನು ಆರಂಭಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಸರಕಾರದ ಖಜಾನೆ ಖಾಲಿಯಾಗುತ್ತಿದೆ ಎಂದು ಕೆಲವರು ಆರೋಪಿಸಿದರೆ, ಇನ್ನು ಕೆಲವರು ಇನ್ನೂ ಮುಂದಕ್ಕೆ ಹೋಗಿ ಈ ರೀತಿಯ ನೆರವು ನೀಡಿದರೆ ಹೆಣ್ಣುಮಕ್ಕಳು ಮನೆಬಿಟ್ಟು ಹಾದಿ ತಪ್ಪುತ್ತಾರೆ ಎಂದು ತೀರಾ ಕ್ಷುಲ್ಲಕತನದ ಆರೋಪ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್ನೆಸ್ ಸರ್ಟಿಫಿಕೇಟ್ಗಿನ್ನು ಆರ್ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.