Arrest ಪ್ರಶ್ನಿಸಿ ಹೇಮಂತ್ ಸೊರೇನ್ ಸುಪ್ರೀಂ ಮೊರೆ
Team Udayavani, May 7, 2024, 12:41 AM IST
ಹೊಸದಿಲ್ಲಿ: ಭೂ ಒತ್ತುವರಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಬಂಧನಕ್ಕೊಳ ಗಾಗಿದ್ದ ಝಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಝಾರ್ಖಂಡ್ನಲ್ಲಿ ಮೇ 13ರಂದು ಚುನಾವಣೆ ನಡೆಯಲಿದ್ದು ಅದಕ್ಕೂ ಮುನ್ನ ಸೊರೇನ್ ಪ್ರಚಾರದಲ್ಲಿ ಪಾಲ್ಗೊಳ್ಳಬೇಕಿದೆ ಎಂದು ಸಿಬಲ್ ಸಿಜೆಐ ಇದ್ದ ತ್ರಿಸದಸ್ಯ ಪೀಠಕ್ಕೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.