50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್ ಗಾಂಧಿ
Team Udayavani, May 7, 2024, 12:56 AM IST
ರತ್ಲಂ: ಜಾತಿ ಆಧಾರಿತ ಮೀಸಲಾತಿ ಯನ್ನು ಶೇ.50ಕ್ಕೆ ಮಿತಿಗೊಳಿಸುವ ಸುಪ್ರೀಂಕೋರ್ಟ್ ಆದೇಶವನ್ನು ತೆಗೆದು ಹಾಕಿ, ದಲಿತರು, ಹಿಂದೂಳಿದವರು ಹಾಗೂ ಬುಡಕಟ್ಟು ಜನಾಂಗಗಳಿಗೆ ಎಷ್ಟು ಬೇಕೋ ಅಷ್ಟು ಮೀಸಲಾತಿ ನೀಡಲಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ಮಧ್ಯಪ್ರದೇಶದ ರತ್ಲಂನಲ್ಲಿ ಚುನಾ ವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, “ಬಿಜೆಪಿ ಮತ್ತು ಆರ್ಎಸ್ಎಸ್ ಮೀಸಲಾತಿ ಕೊನೆಗಾಣಿಸಲು ಯತ್ನಿ ಸುತ್ತಿದೆ. ಸಂವಿಧಾನವು ಜಲ, ಜಂಗಲ್(ಕಾಡು) ಹಾಗೂ ಜಮೀನ್(ಭೂಮಿ) ಅನ್ನು ಪಡೆದುಕೊಳ್ಳುವ ಹಕ್ಕನ್ನು ನೀಡಿದೆ. ನರೇಂದ್ರ ಮೋದಿ ಅದನ್ನು ತೆಗೆದು ಹಾಕಬೇಕೆಂದಿದ್ದಾರೆ’ ಎಂದು ಭಾರತದ ಸಂವಿಧಾನದ ಪ್ರತಿಯನ್ನು ಕೈಯ್ಯಲ್ಲಿ ಹಿಡಿದು ರಾಗಾ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಬಿಜೆಪಿ ಗೆದ್ದರೆ ಸಂವಿಧಾನ ಬದಲಿಸುವುದಾಗಿ ಹೇಳಿದೆ. 400 ಇರಲಿ, ಅವರು 150 ಸೀಟುಗಳನ್ನೂ ಗೆಲ್ಲುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.