Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ
Team Udayavani, May 7, 2024, 5:50 PM IST
ಮಂಗಳೂರು: ದುಬಾೖಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೇ 5ರಂದು ಆಗಮಿಸಿದ ಪ್ರಯಾಣಿಕನೊಬ್ಬನಿಂದ ಕಳ್ಳಸಾಗಾಟ ಮಾಡುತ್ತಿದ್ದ 40,40,220 ರೂ. ಮೌಲ್ಯದ 24 ಕ್ಯಾರಟ್ನ 578 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಕಾಸರಗೋಡು ಜಿಲ್ಲೆ ಮೊಗ್ರಾಲ್ ಪುತ್ತೂರು ನಿವಾಸಿಯಾಗಿರುವ ಈ ಪ್ರಯಾಣಿಕ ಅಕ್ರಮವಾಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಳ್ಳ ಸಾಗಾಟಕ್ಕೆ ಯತ್ನಿಸಿದ್ದಾನೆ. ಅನುಮಾನದ ಮೇಲೆ ಆತನನ್ನು ತಪಾಸಣೆಗೆ ಒಳಪಡಿಸಿದಾಗ ಅವನ ದೇಹದಲ್ಲಿ 3 ಅಂಡಾಕಾರದ ವಸ್ತು ಪತ್ತೆಯಾಗಿದ್ದು, ಅವುಗಳಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಾಟಕ್ಕೆ ಯತ್ನಿಸಿರುವುದು ಕಂಡುಬಂದಿದೆ.
ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.