Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
Team Udayavani, May 8, 2024, 8:53 PM IST
ಭಟ್ಕಳ: ಅಳ್ವೆಕೋಡಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟವೊಂದರ ಮೀನುಗಾರನೊರ್ವ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಮೀನುಗಾರನನ್ನು ಶಿರಾಲಿ ಮಾವಿನಕಟ್ಟೆಯ ಹೆದ್ದಾರಿಮನೆ ನಿವಾಸಿ ಗಿರೀಶ ಪರಮಯ್ಯ ದೇವಾಡಿಗ ಎಂದು ಗುರುತಿಸಲಾಗಿದೆ.
ಬುಧವಾರ ಈತನು ಇತರೇ ಮೀನುಗಾರರೊಂದಿಗೆ ಅಳ್ವೆಕೋಡಿ ಬಂದರಿನಿಂದ ಜಲ ವಿಜಯ ಎಂಬ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ಸಮಯದಲ್ಲಿ ಶಿರಾಲಿ ಕುಂದದ ಸಮೀಪ ಮೀನಿಗಾಗಿ ಬಲೆ ಬೀಸುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲಿಗೆ ಬಲೆ ಸಿಲುಕಿ ಸಮುದ್ರದಲ್ಲಿ ಬಿದ್ದು ತೀವ್ರ ಅಸ್ವಸ್ಥಗೊಂಡದ್ದು,ತಕ್ಷಣ ಅವರನ್ನು ಬೋಟ್‌ನ ಮಾಲೀಕರು ಹಾಗೂ ಇತರ ಮೀನುಗಾರರು ಸೇರಿ ರಕ್ಷಣೆ ಮಾಡಿ ಅಳ್ವೆಕೊಡಿ ಧಕ್ಕೆಗೆ ತಂದು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.