S1EP – 431 : ಜೀವನ ಪ್ರೀತಿ ಎಂದರೇನು ?
UV Podcast, May 9, 2024, 5:58 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು
ಕೇಳಿ .. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ